ಕೋಳಿ ಅಂಗಡಿ ಮಾಲೀಕರ ಪತ್ನಿಗೆ ಸೋಂಕು ದೃಢ; ಮೂಲ್ಕಿ ಕೆಎಸ್ ರಾವ್ ನಗರ ಸೀಲ್ ಡೌನ್
Team Udayavani, Jul 4, 2020, 10:51 AM IST
ಮೂಲ್ಕಿ: ಇಲ್ಲಿನ ಕೆ ಎಸ್ ರಾವ್ ನಗರದ ಕೋಳಿ ಅಂಗಡಿ ಮಾಲೀಕರೊಬ್ಬರು ಪತ್ನಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ಪ್ರದೇಶದಲ್ಲಿ ಸೀ್ಲ್ ಡೌನ್ ಮಾಡಲಾಗಿದೆ.
ಮಹಿಳೆಗೆ ಕೋವಿಡ್ ಸೋಂಕು ಇರುವ ಬಗ್ಗೆ ಇಂದು ದೃಢವಾಗಿದೆ. ಕೆ ಎಸ್ ರಾವ್ ನಗರ ಜನವಸತಿ ಪ್ರದೇಶವಾದ ಕಾರಣ ಸೋಂಕಿತ ಮಹಿಳೆ ವಾಸವಿರುವ ಮನೆಯ ಸಂಪರ್ಕ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಜನರಿಗೆ ಅಗತ್ಯ ಮಾಹಿತಿಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.
ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಹಳೆಯಂಗಡಿಯಲ್ಲಿ ಜು.5 ಸೋಮವಾರದಿಂದ ಸ್ವಯಂ ಪ್ರೇರಿತವಾಗಿ ಪೇಟೆಯನ್ನು ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವಿರುತ್ತದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವರ್ತಕರಿಗೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.