Mangaluru: ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಬಂಧನ: ಬಜರಂಗದಳ ಖಂಡನೆ
Team Udayavani, Mar 6, 2024, 1:03 PM IST
ಮಂಗಳೂರು: ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ.
ಕಾಂಗ್ರೆಸ್ ಸರಕಾರವು ಪೊಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲವಂತಹ ಕೆಲಸ ಮಾಡುತ್ತಿದೆ.
ಈ ದೇಶದ್ರೋಹಿ ಕೃತ್ಯವನ್ನು ಬಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಬಜರಂಗದಳ ನಿರಂತರವಾಗಿ ಹೋರಾಟ ನಡೆಸುತ್ತದೆ ನೀವು ನಮನ್ನು ಬಂಧಿಸಿದರು ನಮ್ಮ ಹೋರಾಟ ನಿಲ್ಲದು ಎಂದು ಬಜರಂಗದಳ ಮಂಗಳೂರು ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಸಿದೆ.
ಇದನ್ನೂ ಓದಿ: ಪಾಕ್ ಪರ ಘೋಷಣೆ: BSY, ಬೊಮ್ಮಾಯಿ ಕಾಲದಲ್ಲಿ ಇಂತಹ ಘಟನೆ ನಡೆದಿಲ್ಲವೇ? ಸಂತೋಷ್ ಲಾಡ್ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.