Mangaluru: ತಮಿಳುನಾಡಿಗೆ ನೀರು… ರಾಜ್ಯ ಸರಕಾರದಿಂದ ರೈತರಿಗೆ ಅನ್ಯಾಯ: ಕಟೀಲ್ ಆರೋಪ
ಗೃಹಜ್ಯೋತಿ ಹೆಸರಿನಲ್ಲಿ ರಾಜ್ಯವನ್ನೇ ಕತ್ತಲಿನಲ್ಲಿಟ್ಟ ಸರಕಾರ
Team Udayavani, Aug 31, 2023, 12:35 PM IST
ಮಂಗಳೂರು: ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರಾಜ್ಯದ ರೈತರಿಗೆ ತೊಂದರೆಯಾಗಲಿದೆ. ರಾಜ್ಯ ಸರಕಾರ ನಮ್ಮ ನಾಡಿನ ರೈತರಿಗೆ ನ್ಯಾಯ ಕೊಡುತ್ತಿಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ನೀರಿನ ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಸದ್ಯ ಬರ ಪರಿಸ್ಥಿತಿ ಉಂಟಾಗಿದೆ. ರೈತರ ಪಂಪ್ ಸೆಟ್ ಗಳಿಗೂ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ರಾಜ್ಯ ಸರಕಾರದ ಈ ನಡೆಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಮಾನದಂಡವಿಲ್ಲದ ಗ್ಯಾರೆಂಟಿಯನ್ನು ಕಾಂಗ್ರೆಸ್ ಚುಣಾವಣೆ ಪೂರ್ವದಲ್ಲಿ ಘೋಷಿಸಿತ್ತು. ಇದೀಗ ಮಾನದಂಡವನ್ನು ಹಾಕಲಾಗಿದೆ. ಗೃಹಜ್ಯೋತಿ ಹೆಸರಿನಲ್ಲಿ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ ಎಂದು ಟೀಕಿಸಿದರು.
ಇದನ್ನೂ ಓದಿ: Jammu Kashmir; ಯಾವುದೇ ಕ್ಷಣದಲ್ಲಿ ಚುನಾವಣೆ ನಡೆಸಲು ಸಿದ್ದರಿದ್ದೇವೆ: ಕೇಂದ್ರ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.