Nileshwara ಪಟಾಕಿ ಅವಘಡ ಮಂಗಳೂರಿನ ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ


Team Udayavani, Oct 30, 2024, 8:19 PM IST

12

ಮಂಗಳೂರು: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.

ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್‌.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.