NITK ಸುರತ್ಕಲ್‌ ಆಡಳಿತ ಮಂಡಳಿ ಅಜಿತ್‌ ಕುಮಾರ್‌ ರೈ ನಾಮನಿರ್ದೇಶನ

Team Udayavani, Nov 9, 2023, 11:01 AM IST

NITK ಸುರತ್ಕಲ್‌ ಆಡಳಿತ ಮಂಡಳಿ ಅಜಿತ್‌ ಕುಮಾರ್‌ ರೈ ನಾಮನಿರ್ದೇಶನ

ಮಂಗಳೂರು: ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಎನ್‌ಐಟಿಕೆ) ಸುರತ್ಕಲ್‌ನ ಆಡಳಿತ ಮಂಡಳಿಗೆ ರಾಜ್ಯ ಸರಕಾರದ ಪ್ರತಿನಿಧಿಯಾಗಿ ಉದ್ಯಮಿ ಮತ್ತು ಸುಪ್ರಜಿತ್‌ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಕೆ. ಅಜಿತ್‌ ಕುಮಾರ್‌ ರೈ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಹಾಗೂ ಕೆನಡಾದ ಡಾಲ್‌ಹೌಸಿ ವಿ.ವಿ.ಯಿಂದ ಕೈಗಾರಿಕಾ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಅವರ ನೇತೃತ್ವದ ಸುಪ್ರಜಿತ್‌ ಗ್ರೂಪ್‌ ಆಫ್‌ ಕಂಪೆನಿಯು ಆಟೋಮೋಟಿವ್‌ ಲೈಟಿಂಗ್‌, ಹ್ಯಾಲೊಜೆನ್‌ ಬಲ್ಬ್ಗಳು ಮತ್ತು ಕೇಬಲ್‌ಗ‌ಳನ್ನು ತಯಾರಿಸುತ್ತಿದ್ದು, ವಿವಿಧ ದೇಶಗಳಲ್ಲಿ ವ್ಯವಹಾರ ಹೊಂದಿದೆ.

ಅಜಿತ್‌ ರೈ ವಿದ್ಯಾರ್ಥಿ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು, ಶಾಲೆಗಳು ಮತ್ತು ಅಂಗನವಾಡಿಗಳ ಉನ್ನತೀಕರಣಕ್ಕೆ ನೆರವು ವೈದ್ಯಕೀಯ ನೆರವ‌ನ್ನು ಒದಗಿಸುತ್ತಿದ್ದಾರೆ.

ಇದನ್ನೂ ಓದಿ: Beltangady: ಡಾ| ಹೆಗ್ಗಡೆ ಅವರಿಗೆ ರಾಜ್ಯಪಾಲರಿಂದ ಪ್ರಶಸ್ತಿ

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.