ಮೇಯರ್ ಸೂಚನೆ ; 3 ವರ್ಷಗಳಿಂದ ಹಾಕಲಾದ ಕಲ್ಲು, ಮಣ್ಣಿನ ರಾಶಿ ತೆರವುಗೊಳಿಸಿದ ಇಲಾಖೆ
Team Udayavani, Oct 28, 2022, 12:09 PM IST
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಲ್ತಾನ್ ಬತ್ತೆರಿ ಪರಿಸರದಲ್ಲಿ ಸುಮಾರು 2-3 ವರ್ಷಗಳಿಂದ ಹಾಕಲಾದ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತುರ್ತಾಗಿ ತೆರವುಗೊಳಿಸುವಂತೆ ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ಅಧಿಕಾರಿಗಳು ಇಂದು ಹಾಕಲಾದ ಕಲ್ಲು ಹಾಗೂ ಮಣ್ಣಿನ ರಾಶಿಯನ್ನು ಸ್ಥಳಾಂತರಿಸಿದ್ದು, ಈ ಕಾರ್ಯಾಚರಣೆ ನಡೆಯುವ ವೇಳೆ ಸ್ವತಃ ಮೇಯರ್ ರವರೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಾದ ನರೇಶ್ ಶೆಣೈ, ಮಂಜುನಾಥ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.