Rahul Gandhi ವಿರುದ್ಧ ಹೇಳಿಕೆ: ಶಾಸಕ ಡಾ| ವೈ.ಭರತ್ ಶೆಟ್ಟಿಗೆ ನೋಟಿಸ್ ಜಾರಿ
Team Udayavani, Jul 11, 2024, 4:55 PM IST
ಮಂಗಳೂರು: ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಶಾಸಕ ಡಾ| ವೈ.ಭರತ್ ಶೆಟ್ಟಿ ಅವರಿಗೆ ಪೊಲೀಸರಿಂದ ನೋಟಿಸ್.
ಮೂರು ದಿನಗಳ ಒಳಗೆ ಠಾಣೆಗೆ ಹಾಜರಾಗುವಂತೆ ಕಾವೂರು ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್ ಜಾರಿ ಮಾಡಿದ್ದಾರೆ. ಮನಪಾ ಸದಸ್ಯ ಅನಿಲ್ ಕುಮಾರ್ ಅವರು ನೀಡಿದ ದೂರಿನಂತೆ ಕಾವೂರು ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Saudi Airlines: ಲ್ಯಾಂಡಿಂಗ್ ವೇಳೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.