ಕರಾವಳಿಯಲ್ಲಿ ಮೋಂತಿ ಹಬ್ಬದ ನೊವೇನಾ ಆರಂಭ

Team Udayavani, Aug 31, 2024, 12:06 AM IST

ಕರಾವಳಿಯಲ್ಲಿ ಮೋಂತಿ ಹಬ್ಬದ ನೊವೇನಾ ಆರಂಭ

ಮಂಗಳೂರು: ಕರಾವಳಿಯಲ್ಲಿ ಸೆ. 8ರಂದು ಮಾತೆ ಮರಿಯಮ್ಮನವರ ಜನ್ಮದಿನವಾದ ಮೋಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಇದರ ಪೂರ್ವ ತಯಾರಿಯಾಗಿ ಶುಕ್ರವಾರದಿಂದ ನೊವೆನಾ ಪ್ರಾರ್ಥನೆಗಳು ಆರಂಭಗೊಂಡಿವೆ.

ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತದ ಎಲ್ಲ ಚರ್ಚ್‌ಗಳಲ್ಲಿ 9 ದಿನಗಳ ಕಾಲ ವಿಶೇಷ ನೊವೆನಾ ಪ್ರಾರ್ಥನೆಗಳು ಜರಗುತ್ತವೆ.

ಪ್ರಮುಖವಾಗಿ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ನೊವೆನಾ ಪ್ರಾರ್ಥನೆಗಳಲ್ಲಿ ಭಾಗವಹಿಸಿ ಬಾಲ ಮಾತೆ ಮರಿಯಮ್ಮರಿಗೆ ಹೂ ಅರ್ಪಿಸುವ ಸಂಪ್ರದಾಯವಿದೆ. ಚರ್ಚ್‌ಗಳಲ್ಲಿ ಬಲಿಪೂಜೆ ನಡೆದು, ಬಳಿಕ ಮರಿಯಮ್ಮನವರ ಗ್ರೊಟ್ಟೊಗೆ ಹೂ ಅರ್ಪಿಸಲಾಗುತ್ತದೆ. ಕರಾವಳಿ ಭಾಗದಲ್ಲಿ ಈ ವಿಶೇಷ ಆಚರಣೆ ಕಾಣಬಹುದಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.