ಸೋನು ಸೂದ್ ಚಾರಿಟಿ ವತಿಯಿಂದ ಮಂಗಳೂರಿನಲ್ಲಿ ‘ಕ್ಷಿಪ್ರ ಆಮ್ಲಜನಕ ಕೇಂದ್ರ’ ಆರಂಭ
Team Udayavani, Jun 3, 2021, 3:36 PM IST
ಮಂಗಳೂರು: ಬಾಲಿವುಡ್ ನಟ ಸೋನು ಸೂದ್ ಚಾರಿಟಿ ವತಿಯಿಂದ ರಾಪಿಡ್ ಆಕ್ಸಿಜನ್ ಕೇಂದ್ರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಆರಂಭಗೊಂಡಿದೆ.
ಆಕ್ಸಿಜನ್ ಅಗತ್ಯವುಳ್ಳವರಿಗೆ ಸೋನು ಸೂದ್ ಚಾರಿಟಿ ಫೌಂಡೇಶನ್ ನಿಂದ ಉಚಿತವಾಗಿ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಲಾಗುತ್ತಿದ್ದು ಕರ್ನಾಟಕ ರೈಲ್ವೇ ಪೊಲೀಸ್ ಕೂಡ ಕೈಜೋಡಿಸಿದೆ.
ಇದೇ ಮಾದರಿಯ ಕ್ಷಿಪ್ರ ಆಮ್ಲಜನಕ ಕೇಂದ್ರ ಹಾಸನ, ಹುಬ್ಬಳ್ಳಿ, ದಾವಣಗೆರೆ, ಬಳ್ಳಾರಿಯಲ್ಲೂ ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ: ಕೋವಿಡ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಪ್ಲಾಸ್ಟಿಕ್ ವಸ್ತು ಮಾರಾಟಗಾರರ ಬದುಕು
ತುರ್ತು ಆಕ್ಸಿಜನ್ ಆಗತ್ಯವುಳ್ಳವರು ಹೆಲ್ಪ್ ಲೈನ್ ( 7069999961) ಮೂಲಕ ಸಂಪರ್ಕ ಸಾಧಿಸಬಹುದು ಎಂದು ಸೋನು ಸೂದ್ ಚಾರಿಟಿ ಫೌಂಡೇಶನ್ ತಿಳಿಸಿದೆ.
ಇದನ್ನೂ ಓದಿ: ಅಯ್ಯೋ…ಇಂಜೆಕ್ಷನ್ ಕೊಡ್ಬೇಡಿ…ಕೋವಿಡ್ ಲಸಿಕೆಗೆ ಹೆದರಿ ಡ್ರಮ್ ಹಿಂದೆ ಅಡಗಿ ಕುಳಿತ ಅಜ್ಜಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.