‘ಮಾತೆರೆಗ್ಲಾ ಉಡಲ್ ದಿಂಜಿನ ಸೊಲ್ಮೆಲು’ ತುಳುವಿನಲ್ಲಿ ಟ್ವೀಟ್ ಮಾಡಿದ ಹರ್ಷ ಐಪಿಎಸ್


Team Udayavani, Jun 28, 2020, 4:36 PM IST

‘ಮಾತರೆಗ್ಲಾ ಉಡಲ್ ದಿಂಜಿನ ಸೊಲ್ಮೆಲು’ ತುಳುವಿನಲ್ಲಿ ಟ್ವೀಟ್ ಮಾಡಿದ ಹರ್ಷ ಐಪಿಎಸ್

ಮಂಗಳೂರು: ಕಳೆದ ಹನ್ನೊಂದು ತಿಂಗಳ ಕಾಲ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹರ್ಷ ಅವರು ಸದ್ಯ ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಇದುವರೆಗೆ ಸಹಕಾರ ನೀಡಿದ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.

“ಕುಡ್ಲದ ಮಾತ ಮೋಕೆದ ಬಂಧುಲೇ, 11 ತಿಂಗೊಳುರ್ದ್ ಕುಡ್ಲದ ಪೊಲೀಸ್ ಆಯುಕ್ತೆಯಾದ್ ಸೇವೆ ಮಂದಿನ ಎಂಕ್ ಇತ್ತೆ ವರ್ಗಾವಣೆ ಅವೋಂದುಂಡು. ಇಲಾಖೆದ ಸಂಪೂರ್ಣ ಸಹಕಾರದೊಟ್ಟಿಗೆ ಮಸ್ತ್ ಪ್ರಾಮಾಣಿಕ ಬೊಕ್ಕ ಜನಪರವಾದು ಎನ್ನ ಕರ್ತವ್ಯ ಮಲ್ತೊಂದು ಬೈದೆ. ಎಂಕ್ ಸಹಕಾರ ಬೆಂಬಲ ಕೊರ್ನ ಮಾತೆರೆಗ್ಲಾ ಉಡಲ್ ದಿಂಜಿನ‌ ಸೊಲ್ಮೆಲು” (ಮಂಗಳೂರಿನ ಎಲ್ಲಾ ಪ್ರೀತಿಯ ಬಂಧುಗಳೇ, ಹನ್ನೊಂದು ತಿಂಗಳಿನಿಂದ ಮಂಗಳೂರಿನ ಪೊಲೀಸ್ ಆಯುಕ್ತನಾಗಿ ಸೇವೆ ನಡೆಸಿದ ನನಗೆ ಈಗ ವರ್ಗಾವಣೆ ಆಗಿದೆ. ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಪ್ರಾಮಾಣಿಕ ಮತ್ತು ಜನಪರವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ. ನನಗೆ ಸಹಕಾರ, ಬೆಂಬಲ ಕೊಟ್ಟ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು) ಎಂದು ಟ್ವೀಟ್ ಮಾಡಿದ್ದಾರೆ.

ಮಂಗಳೂರು ಕಮಿಷನರ್ ಹರ್ಷ ಸೇರಿದಂತೆ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಕಳೆದ ಶುಕ್ರವಾರ ವರ್ಗಾವಣೆ ಮಾಡಿ ಆದೇಶಿಸಿತ್ತು. ಅದರಂತೆ ಹರ್ಷ ಅವರು ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗವಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್ ನೇಮಕವಾಗಿದ್ದಾರೆ.

 

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.