![5-mng](https://www.udayavani.com/wp-content/uploads/2024/07/5-mng-415x249.jpg)
Padupanambur: ಡ್ರೈನೇಜ್ ಪಿಟ್ನಲ್ಲಿ ಮಹಿಳೆಯ ಶವ ಪತ್ತೆ
Team Udayavani, Jul 19, 2023, 4:55 PM IST
![](https://www.udayavani.com/wp-content/uploads/2023/07/aa-7-620x351.jpg)
ಹಳೆಯಂಗಡಿ: ಇಲ್ಲಿನ ಪಡುಪಣಂಬೂರು ಬಳಿಯ ಮನೆಯೊಂದರ ಹಿಂದುಗಡೆ ಇರುವ ಡ್ರೈನೇಜ್ ಪಿಟ್ನಲ್ಲಿ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ಜು.19ರಂದ ಬೆಳಕಿಗೆ ಬಂದಿದೆ.
ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಇದು ಸ್ಥಳೀಯ ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ (85) ಎಂಬುವರದ್ದೆಂದು ಗುರತಿಸಲಾಗಿದೆ.
ಇವರ ಕಳೆದ ಕೆಲವು ತಿಂಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದು ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿತ್ತು. ಮನೆಯ ಮಾಲೀಕರು ಮುಂಬೈಯಲ್ಲಿದ್ದು ಮನೆಯಲ್ಲಿ ಆಗಾಗ ಬಂದು ಹೋಗುತ್ತಿದ್ದರು. ಸ್ಥಳೀಯವಾಗಿ ವಿಪರೀತ ವಾಸನೆ ಇದ್ದುದರಿಂದ ಸಂಶಯಗೊಂಡು ಪೊಲೀಸರ ಮೂಲಕ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
![5-mng](https://www.udayavani.com/wp-content/uploads/2024/07/5-mng-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![5-mng](https://www.udayavani.com/wp-content/uploads/2024/07/5-mng-150x90.jpg)
Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ
![Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ](https://www.udayavani.com/wp-content/uploads/2024/07/Ulaibettu-150x102.jpg)
Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ
![Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು](https://www.udayavani.com/wp-content/uploads/2024/07/wenlock-150x100.jpg)
Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು
![Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ](https://www.udayavani.com/wp-content/uploads/2024/07/k-150x87.jpg)
Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ
![Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ](https://www.udayavani.com/wp-content/uploads/2024/07/baje-150x110.jpg)
Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.