ಜು. 4 ರಿಂದ 31 ವರೆಗೆ ಪಿಲಿಕುಳ ನಿಸರ್ಗಧಾಮ ಬಂದ್
Team Udayavani, Jul 2, 2020, 5:02 PM IST
ಮಂಗಳೂರು: ಪಿಲಿಕುಳ ನಿಸರ್ಗಧಾಮವನ್ನು ತಾತ್ಕಾಲಿಕವಾಗಿ ಸಂದರ್ಶಕರಿಗೆ ಮುಚ್ಚಲು ನಿರ್ಧರಿಸಲಾಗಿದೆ. ಕೋವಿಡ್ ವೈರಾಣು ಕಾಯಿಲೆ ಸಮಸ್ಯೆ ಹಾಗೂ ಮಳೆಗಾಲದ ಕಾರಣದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಸಂದರ್ಶಕರ ಭೇಟಿಯು ಅತ್ಯಲ್ಪವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಿಲಿಕುಳದ ಎಲ್ಲಾ ಆಕರ್ಷಣೆಗಳನ್ನು 2020 ನೇ ಜುಲೈ ತಿಂಗಳ 4ನೇ ತಾರೀಖಿನಿಂದ 31ನೇ ತಾರೀಖಿನವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಅವಧಿಯಲ್ಲಿ ಸಂದರ್ಶಕರ ಭೇಟಿಗೆ ಅವಕಾಶವಿರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.