ದ.ಕ. ಜಿಲ್ಲೆಯ ವಿವಿಧೆಡೆ ಪೊಲೀಸ್ ಪಥಸಂಚಲನ
Team Udayavani, Apr 10, 2023, 5:10 AM IST
ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರವಿವಾರದಂದು ಕಡಬ ಪೇಟೆ, ಕೋಡಿಂಬಾಳ, ಕಲ್ಲುಗುಡ್ಡೆ, ವೇಣೂರು ಮೇಲಿನ ಪೇಟೆ, ಮೂಡುಕೊಡಿ, ನಾರಾವಿ, ಪುತ್ತೂರು ನಗರ ಠಾಣೆ ವ್ಯಾಪ್ತಿಯ ಮುಕ್ವೆ – ಪುರುಷರ ಕಟ್ಟೆ, ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ಕಿಲಾಡಿ, ಉಪ್ಪಿನಂಗಡಿ ಪೇಟೆ, ಹಿರೇಬಂಡಾಡಿ, ಸುಬ್ರಹ್ಮಣ್ಯ ಕ್ರಾಸ್, ಕರಾಯ, ಕಲ್ಲೇರಿ, ಕುಪ್ಪೆಟ್ಟಿ, ಕಾವಳಕಟ್ಟೆ, ಧೂಮಳಿಕೆ, ಎನ್.ಸಿ. ರೋಡ್ ಮೊದಲಾದೆಡೆ ಸಿಆರ್‌ಪಿಎಫ್, ಕೆಎಸ್‌ಆರ್‌ಪಿ ಮತ್ತು ಸ್ಥಳೀಯ ಪೊಲೀಸರು ಪಥಸಂಚಲನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.