ಬಾಳೆಲೆ ಬದಲಿಗೆ ಬಟ್ಟಲಿನ ಬಳಕೆ ಆರಂಭ, ಶುಚಿತ್ವಕ್ಕೆ ಆದ್ಯತೆ

Team Udayavani, Feb 10, 2021, 3:12 PM IST

Preference for cleanliness

ಕಟೀಲು : ಇಲ್ಲಿ ನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅನ್ನಪ್ರಸಾದಕ್ಕೆ ಸ್ಟೀಲ್‌ ಬಟ್ಟಲಿನ ಬಳಕೆ ಆರಂಭಿಸಲಾಗಿದೆ. ಕಟೀಲು ಕ್ಷೇತ್ರದಲ್ಲಿ ದಿನಂಪ್ರತಿ ಸಹಸ್ರಾರು ಮಂದಿ ತ್ರಿಕಾಲ ನಡೆಯುವ ಅನ್ನಪ್ರಸಾದವನ್ನು ಸ್ವೀಕರಿಸುತ್ತಾರೆ. ಬೆಳಗ್ಗೆ ಗಂಜಿ ಊಟ, ಮಧ್ಯಾಹ್ನ ಹಾಗೂ ರಾತ್ರಿ ಪಾಯಸ ಸಹಿತ ಊಟವನ್ನು ನೀಡಲಾಗುತ್ತಿದ್ದು, ಭಕ್ತರ ಅನ್ನಪ್ರಸಾದಕ್ಕೆ ಬಾಳೆ ಎಲೆಯನ್ನು ಬಳಸಲಾಗುತ್ತಿತ್ತು.

ಇಲ್ಲಿ ವರ್ಷಕ್ಕೆ ಸುಮಾರು ಇಪ್ಪತ್ತೈದು ಲಕ್ಷ ಮಂದಿ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಕ್ಷೇತ್ರದಲ್ಲಿ ಸ್ವತ್ಛತೆ ಕಾಪಾಡಿ ಕೊಳ್ಳುವುದು ಮತ್ತು ತ್ಯಾಜ್ಯ ವಿಲೇವಾರಿ ಒಂದು ಸಮಸ್ಯೆಯೇ ಆಗಿತ್ತು. ದ್ರವ ತ್ಯಾಜ್ಯ ಘಟಕವನ್ನು ಆರಂಭಿ ಸಿದ ಮುಜರಾಯಿ ದೇಗುಲಗಳಲ್ಲಿಯೇ ಕಟೀಲು ಮೊದಲನೆಯದ್ದು ಆಗಿದ್ದು, ಘನ ತ್ಯಾಜ್ಯ ಸಂಸ್ಕರಣ ಘಟಕದ ಯೋಜನೆ ಪ್ರಗತಿಯಲ್ಲಿದೆ. ಆರ್ಟ್‌ ಆಫ್‌ ಲಿವಿಂಗ್‌ನವರು ಬಾಳೆ ಎಲೆಗಳನ್ನು ಗೊಬ್ಬರವಾಗಿಸುವ ವ್ಯವಸ್ಥೆಯನ್ನು ನೀಡಿದ್ದರೂ, ಬಾಳೆ ಎಲೆಗಳು ಹಾಳಾಗು ವುದು, ಹರಿದುಹೋಗುವುದು ನಷ್ಟದ ವಿಚಾರವಾಗಿದ್ದರೆ, ಊಟವಾದ ಮೇಲೆ ಸ್ವತ್ಛತೆ, ವಿಲೇವಾರಿ ಕೂಡ ಶ್ರಮದ ಹಾಗೂ ಸಮಸ್ಯೆಯ ಸಂಗತಿಯಾಗುತ್ತಿತ್ತು.

ಹೊರೆಕಾಣಿಕೆಯಲ್ಲಿ ಬಂದ 15 ಸಾವಿರ ಬಟ್ಟಲು

ಮೂರು ವರುಷಗಳಿಂದ ದಿನಂಪ್ರತಿ ಎರಡು ಸಾವಿರ ಶಾಲಾ ವಿದ್ಯಾರ್ಥಿಗಳಿಗೆ ಬಟ್ಟಲಿನಲ್ಲೇ ಊಟ ನೀಡ ಲಾಗುತ್ತಿದ್ದು, ಸಾರ್ವಜನಿಕ ಭೋಜನಾಲಯದಲ್ಲೂ ಇದೀಗ ಬಟ್ಟಲನ್ನೇ ಆರಂಭಿಸಲು ಮುಂದಾಗುತ್ತಿದ್ದಂತೆ ಹಿಂದೂಸ್ಥಾನ್‌ ಲಿವರ್‌ ಲಿಮಿಟೆಡ್‌ನ‌ವರು ಎರಡು ಸಾವಿರ ಬಟ್ಟಲು ನೀಡಿದರು. ಕಳೆದ ವರ್ಷ ಬ್ರಹ್ಮಕಲಶೋತ್ಸವ ಸಂದರ್ಭ ಮಂಗಳೂರು ಭಕ್ತರು ಹದಿನೈದು ಸಾವಿರದಷ್ಟು ಸ್ಟೀಲ್‌ ತಟ್ಟೆಗಳನ್ನು ಹೊರೆಕಾಣಿಕೆಯೊಂದಿಗೆ ತಂದು ಸಮರ್ಪಿಸಿದ್ದರು.

ಇದನ್ನೂ ಓದಿ:ಮೋದಿ ನೇತೃತ್ವದಲ್ಲಿ ಸಮರ್ಥ, ಸಶಕ್ತ ಭಾರತ ನಿರ್ಮಾಣ: ಕೋಟ ಶ್ರೀನಿವಾಸಪೂಜಾರಿ ವಿಶ್ವಾಸ

ತಟ್ಟೆ ತೊಳೆಯಲು ಯಂತ್ರ

ಕೊರೊನಾ ಸಂದರ್ಭ ಹಾಳೆತಟ್ಟೆಗಳನ್ನು ಬಳಸ ಲಾಗುತ್ತಿದ್ದು, ಇದೀಗ ಸ್ಟೀಲ್‌ ಬಟ್ಟಲುಗಳ ಬಳಕೆ ಆರಂಭವಾಗಿದೆ. ಇವುಗಳನ್ನು ತೊಳೆಯಲು ಸುಮಾರು 16.5 ಲಕ್ಷ ರೂ.ಗಳ ಡಿಶ್‌ ವಾಶ್‌ ಯಂತ್ರವನ್ನು ಖರೀದಿಸಲಾಗಿದ್ದು, ಕಾರ್ಯಾರಂಭಿಸಿದೆ. ಎಲೆಯ ಬದಲು ಸ್ಟೀಲ್‌ ಬಟಲನ್ನು ಉಪಯೋಗಿಸಲಾಗುತ್ತಿದ್ದು, ಬಟ್ಟಲು ಸ್ವತ್ಛಗೊಳಿಸಲು ನೂತನ ಯಂತ್ರವನ್ನು ಅಳಡಿಸಲಾಗಿದೆ. ಊಟಕ್ಕೆ ಬಳಸಿದ ಬಟ್ಟಲನ್ನು ಒಂದು ಪೈಬರ್‌ ಟ್ರೇಯಲ್ಲಿ ಅಳವಡಿಸಿ ಯಂತ್ರಕ್ಕೆ ಕೊಡಲಾಗುತ್ತದೆ. ಯಂತ್ರದಲ್ಲಿ ಸೋಪು ಆಯಿಲ್‌ ಮತ್ತು ಬಿಸಿ ನೀರಿನಿಂದ ಸ್ವತ್ಛವಾಗುತ್ತದೆ. ಸ್ವತ್ಛಗೊಂಡು ಹೊರ ಬಂದ ತಟ್ಟೆಗಳನ್ನು ಮತ್ತೆ ಉಪಯೋಗಿಸಲಾಗುತ್ತದೆ.

ಕಳೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಮಂಗಳೂರು ಹೊರೆಕಾಣಿಕೆ ಸಮಿತಿಯವರು ದೇವಸ್ಥಾನಕ್ಕೆ ಅಗತ್ಯ ಇರುವ ಸುಮಾರು 15 ಸಾವಿರ ಸ್ಟೀಲಿನ ತಟ್ಟೆಗಳನ್ನು ನೀಡಿದ್ದರು. ಅದನ್ನು ಅನ್ನ ಪ್ರಸಾದ ನೀಡಲು ಎಲೆಯ ಬದಲಿಗೆ ಬಳಸಲಾಗುತ್ತಿದೆ. ಭಕ್ತರು ನೀಡಿದ ಬಟ್ಟಲುಗಳು ಸದ್ಬಳ ಕೆ ಯೊಂದಿಗೆ ಸ್ವತ್ಛ ತೆಯ ಸಮಸ್ಯೆಗೂ ಪರಿಹಾರ ಹುಡುಕಿದಂತಾಗಿದೆ. ಬಟ್ಟಲುಗಳನ್ನು ಬಿಸಿನೀರಿನಲ್ಲಿ ತೊಳೆಯಲು ಯಂತ್ರವನ್ನೂ ಬಳಸಲಾಗುತ್ತಿದೆ.
-ಅನಂತಪದ್ಮನಾಭ ಆಸ್ರಣ ¡, ಅರ್ಚಕರು, ಶ್ರೀ ಕ್ಷೇತ್ರ ಕಟೀಲು

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.