ಮಂಗಳೂರು: ಊರಿಗೆ ಕಳುಹಿಸಿಕೊಡುವಂತೆ ಅಗ್ರಹಿಸಿ ಯು.ಪಿ, ಬಿಹಾರದ ಕಾರ್ಮಿಕರಿಂದ ಪ್ರತಿಭಟನೆ
Team Udayavani, May 6, 2020, 3:58 PM IST
ಮಂಗಳೂರು: ಇಲ್ಲಿ ಕೆಲಸಕ್ಕೆಂದು ಬಂದಿರುವ ನಮಗೆ ಈಗ ಊಟ ವ್ಯವಸ್ಥೆ ಇಲ್ಲ, ನಮಗೆ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿ ಎಂದು ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಸಾವಿರಾರು ವಲಸೆ ಕಾರ್ಮಿಕರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮಂಗಳೂರು ಮಹಾನಗರ ಪಾಲಿಕೆ ಎದುರುಗಡೆ ಈ ಧರಣಿ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ನಮಗೆ ಊಟ ಇಲ್ಲ ಊರಿಗೆ ಕಳುಹಿಸಿ ಎಂದು ಈ ವಲಸೆ ಕಾರ್ಮಿಕರು ಅಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಮಿಕರು ಸಾಮಾಜಿಕ ಅಂತರ ಮರೆತು ಧರಣಿ ನಡೆಸುತ್ತಿದ್ದಾರೆ.
ಸಾಮಾಜಿಕ ಅಂತರ ಮರೆತು ಧರಣಿ ನಡೆಸುತ್ತಿರುವ ಕಾರ್ಮಿಕರನ್ನ ಚದುರಿಸೋ ಕಾರ್ಯವನ್ನು ಪೊಲೀಸರು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.