ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ಸುರಕ್ಷೆ ಸಾಮಗ್ರಿಗಳನ್ನು ಕರ್ತವ್ಯದ ಅವಧಿಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಿ

Team Udayavani, Jun 27, 2024, 2:30 PM IST

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ಮಹಾನಗರ: ರಾಷ್ಟ್ರೀಯ ವಿದ್ಯುತ್‌ ಸುರಕ್ಷತಾ ಸಪ್ತಾಹದ ಅಂಗವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಹಾಗೂ ವಿದ್ಯುತ್‌ ಪರಿವೀಕ್ಷಣಾ ಇಲಾಖೆ ಸಹಯೋಗದೊಂದಿಗೆ ಬುಧವಾರ ಸುರಕ್ಷ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ನಗರದ ಬಿಜೈಯಲ್ಲಿರುವ ಮೆಸ್ಕಾಂ ಕಾರ್ಪೋರೆಟ್‌ ಕಚೇರಿ ಆವರಣದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ. ಪದ್ಮಾವತಿ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮೆಸ್ಕಾಂ ನೌಕರರು  ಕಂಪೆನಿಯ ಹಿತ, ಗ್ರಾಹಕರ ತೃಪ್ತಿಯನ್ನು ಗಮನದಲ್ಲಿಟ್ಟು ಕೊಂಡು ಕೆಲಸ ಮಾಡುವುದರ ಜತೆಗೆ ಸುರಕ್ಷೆಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ. ಕಂಪೆನಿಯ
ವತಿಯಿಂದ ತಮಗೆ ನೀಡಿರುವ ಸುರಕ್ಷೆ ಸಾಮಗ್ರಿಗಳನ್ನು ಕರ್ತವ್ಯದ ಅವಧಿಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಿ ಎಂದರು.

ಮೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್‌. ಜಿ. ರಮೇಶ್‌, ಉಪಮುಖ್ಯ ವಿದ್ಯುತ್‌ ಪರಿವೀಕ್ಷಕ ಕೆ.ಎಂ. ಕಾಂತರಾಜು, ಮುಖ್ಯ ಎಂಜಿನಿಯರ್‌ ಪುಷ್ಪಾ, ಮುಖ್ಯ ಆರ್ಥಿಕ ಅಧಿಕಾರಿ ಮೌರಿಸ್‌ ಡಿ’ಸೋಜಾ, ಆರ್ಥಿಕ ಸಲಹೆಗಾರ ಬಿ. ಹರಿಶ್ಚಂದ್ರ, ಅಧೀಕ್ಷಕ ಎಂಜಿನಿಯರ್‌ ಕೃಷ್ಣರಾಜ್‌, ಕಾರ್ಯನಿರ್ವಾಹಕ ಎಂಜಿ ನಿಯರ್‌ ಲೋಹಿತ್‌, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ, ಮಾನ್ಯತೆ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಸಿಬಂದಿ ಪಾಲ್ಗೊಂಡಿದ್ದರು.

ವಾರ ಕಾಲ ಅಭಿಯಾನ
ಮಂಗಳೂರು ವಿಭಾಗ ವ್ಯಾಪ್ತಿಯ ಪವರ್‌ಮನ್‌ಗಳ ಜಾಥಾವು ಬಿಜೈಯಿಂದ ಬಲ್ಲಾಳ್‌ಬಾಗ್‌, ಲೇಡಿಹಿಲ್‌ ಮೂಲಕ ಸಾಗಿತು. ಸುರಕ್ಷೆಯ ಬಗ್ಗೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ವಿದ್ಯುತ್‌ ಸುರಕ್ಷೆ ಜಾಗೃತಿ ಕಾರ್ಯ ಕ್ರಮದ ಅಂಗವಾಗಿ ಮೆಸ್ಕಾಂ ವ್ಯಾಪ್ತಿ ಯಲ್ಲಿ ಮುಂದಿನ 1 ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.