
ಆಗಸ್ಟ್ 6 ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ
Team Udayavani, Aug 5, 2019, 11:16 PM IST

ಪುತ್ತೂರು: ಭಾರೀ ಮಳೆಯಾಗುತ್ತಿರುವ ಕಾರಣ ಮಂಗಳವಾರ ಪುತ್ತೂರು, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಸಹಾಯಕ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ. ಪದವಿ ಮತ್ತು ನಂತರದ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪುತ್ತೂರು ಸಹಾಯಕ ಆಯುಕ್ತರಾದ ಎಚ್. ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ

Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.