ಅಂಚೆ ಇಲಾಖೆಯಿಂದ ಹೊಸ ಸೇವೆ : ಕ್ಯುಆರ್ ಕೋಡ್ ಬಳಸಿ ಹಣ ಸ್ವೀಕರಿಸುವ ವ್ಯವಸ್ಥೆ
Team Udayavani, May 17, 2023, 8:30 AM IST
ಮಂಗಳೂರು: ಕೇಂದ್ರ ಸರಕಾರವು ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿ ದೇಶಾದ್ಯಂತ ನಗದು ರಹಿತ ಹಣದ ವ್ಯವಹಾರ ಮಾಡುವ ಬಗ್ಗೆ ಉತ್ತೇಜನ ನೀಡುತ್ತ ಬಂದಿದ್ದು, ಭಾರತೀಯ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮೂಲಕ ವ್ಯಾಪಾರಿಗಳಿಗೆ, ರಿಕ್ಷಾ ಚಾಲಕರಿಗೆ, ಸೆಲೂನ್ ಗಳಲ್ಲಿ, ತರಕಾರಿ/ಹೂ/ಹಣ್ಣಿನ ಅಂಗಡಿ, ಮೊಬೈಲ್ ಅಂಗಡಿ ಇತ್ಯಾದಿಗಳಲ್ಲಿ ಕ್ಯೂಆರ್ ಕೋಡ್ ಬಳಸಿ ಹಣ ಸ್ವೀಕರಿಸುವ ವ್ಯವಸ್ಥೆಯನ್ನು ಪ್ರಾರಂಭಿಸಿದೆ.
ಈ ಸೇವೆಯನ್ನು ಪ್ರಾರಂಭಿಸಲು ಐಪಿಪಿಬಿ (ಇಂಡಿಯಾ ಪೋಸ್ಟಲ್ ಪೇಮೆಂಟ್ಸ್ ಬ್ಯಾಂಕ್) ಖಾತೆ ಹೊಂದಿರ ಬೇಕಾಗಿರುತ್ತದೆ ಹಾಗೂ ಅದನ್ನು ಅಂಚೆ ಸಿಬಂದಿಯವರು ಕ್ಯುಆರ್ ಕೋಡ್ಗೆ ಸಂಯೋಜಿಸಿ ಕೊಡು ತ್ತಾರೆ. ವ್ಯಾಪಾರಿಗಳು ಕ್ಯುಆರ್ ಕೋಡ್ ಸ್ಕ್ಯಾನ್ ಮೂಲಕ ಸ್ವೀಕರಿಸ ಲಾದ ಮೊತ್ತವನ್ನು ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಮ್ಯಾನ್ ಮುಖಾಂತರ ಸ್ವೀಕರಿಸ ಬಹುದು. ಮೊಬೈಲ್ನಲ್ಲಿ ಐಪಿಪಿಬಿ ಖಾತೆಯ ಕ್ಯುಆರ್ ಕೋಡ್ ಬಳಸಿ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡಬಹುದು. ಸ್ಥಳದಲ್ಲೇ ಐಪಿಪಿಬಿ ಖಾತೆಯನ್ನು ಕೂಡ ಮಾಡಿಕೊಡಲಾ ಗುವುದು ಎಂದು ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.