ಮಂಗಳೂರಿನ ಪಬ್ಬಾಸ್ ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ
Team Udayavani, Apr 28, 2023, 12:42 AM IST
ಮಂಗಳೂರು: ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಐಸ್ ಕ್ರೀಮ್ ಸವಿದರು.
ಕಾಂಗ್ರೆಸ್ ಚುನಾವಣ ಪ್ರಚಾರದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅವರು ನಗರ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ರಾತ್ರಿ ಬಿಗಿ ಭದ್ರತೆಯೊಂದಿಗೆ ನಗರದ ಲಾಲ್ ಬಾಗ್ ನಲ್ಲಿರುವ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಐಸ್ ಕ್ರೀಮ್ ಸವಿದರು.
ಈ ವೇಳೆ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್, ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಗೆ ಸಾಥ್ ನೀಡಿದರು.
ಈ ವೇಳೆ ರಾಹುಲ್ ಗಾಂಧಿಯೊಂದಿಗೆ ಸೆಲ್ಫಿಗೆ ಜನ ಮುಗಿಬಿದ್ದರು, ಇದಕ್ಕೆ ಸಹಕರಿಸಿದ ರಾಹುಲ್ ಗಾಂಧಿ ಜನರ ಜೊತೆ ಸೆಲ್ಫಿ ತೆಗಿಸಿಕೊಂಡರು.
ಇದನ್ನೂ ಓದಿ: “ತರಂಗ ಯುಗಾದಿ ಧಮಾಕ-2023′ ಅದೃಷ್ಟಶಾಲಿಗಳ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.