ನೀರಿನ ಸಮಸ್ಯೆ ಮನಗಂಡು ಮಳೆಕೊಯ್ಲು ಅಳವಡಿಕೆ

'ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 20, 2019, 5:25 AM IST

w-36

ಎಪ್ರಿಲ್, ಮೇ ತಿಂಗಳಲ್ಲಿ ಉಂಟಾಗುವ ನೀರಿನ ಸಮಸ್ಯೆಯಿಂದ ಮುಕ್ತಿಪಡೆದುಕೊಳ್ಳಲು ಬಜಪೆ ಪಡು ಪೆರಾರಾ ಪಡೀಲು ನಿವಾಸಿ ವಿಜಯ್‌ ಶೇಣವ ಅವರು ಮಳೆಕೊಯ್ಲು ಅಳವಡಿಸಿದ್ದಾರೆ.

ಅವರ ತೋಟದಲ್ಲಿರುವ ಕೋಳಿ ಫಾರ್ಮ್ನಿಂದ ಸಮೀಪದಲ್ಲಿರುವ ಬೋರ್‌ವೆಲ್, ಬಾವಿಗೆ ಮಳೆಕೊಯ್ಲು ಅಳವಡಿಸಲಾಗಿದೆ. ಕೋಳಿ ಫಾರ್ಮ್ನ ಮಾಡಿಗೆ ಅಳವಡಿಸಲಾದ ಶೀಟ್‌ನ ಎರಡು ಭಾಗಗಳಿಗೆ ಪೈಪ್‌ ಜೋಡಿಸಲಾಗಿದ್ದು, ಅಲ್ಲಿಗೆ ಬಿದ್ದ ಮಳೆ ನೀರು ಪೈಪ್‌ ಮೂಲಕ ಬಾವಿಗೆ ಹಾಗೂ ಬೋರ್‌ವೆಲ್ಗೆ ಹೋಗುತ್ತದೆ. ಬಾವಿಗೆ ಹೋಗುವ ಮಳೆ ನೀರನ್ನು ಫಿಲ್ಟರ್‌ ಮಾಡುವ ಉದ್ದೇಶದಿಂದ ಸಮೀಪದಲ್ಲಿ ಸಿಂಟೆಕ್ಸ್‌ ಇಟ್ಟು ಅದಕ್ಕೆ ಹೊಗೆ, ಜಲ್ಲಿಕಲ್ಲುಗಳನ್ನು ಹಾಕಲಾಗಿದೆ. ಮಳೆ ನೀರು ಶುದ್ಧಗೊಂಡು ಬಾವಿಗೆ ಹೋಗುತ್ತಿದೆ.ಬೇಸಗೆ ಕಾಲದಲ್ಲಿ ಬಾವಿ, ಬೋರ್‌ವೆಲ್ನಲ್ಲಿ ನೀರು ಬತ್ತುತ್ತಿದ್ದು, ತೋಟಗಳಿಗೆ ನೀರು ಬಿಡುವುದು ತುಂಬಾ ದುಸ್ತರವಾಗಿತ್ತು. ಅದಕ್ಕಾಗಿ ಮಳೆಕೊಯ್ಲು ಬಗ್ಗೆ ಮಾಹಿತಿ ಪಡೆದು ಅಳವಡಿಸಿದ್ದೇವೆ. ಇದಕ್ಕೆ ಸುಮಾರು 5,000 ರೂ. ವೆಚ್ಚ ತಗಲಿದೆ ಎಂದು ವಿಜಯ್‌ ಶೇಣವ ಹೇಳುತ್ತಾರೆ.

ಬೋರ್‌ವೆಲ್ ಗೆ ಜಲ ಮರು ಪೂರಣ
‘ಉದಯವಾಣಿ’ ಮಳೆಕೊಯ್ಲು ಅಭಿಯಾನದಿಂದ ಮಾಹಿತಿ ಪಡೆದುಕೊಂಡು ನಿರ್ಮಿತಿ ಕೇಂದ್ರದ ರಾಜೇಂದ್ರ ಕಲ್ಬಾವಿ ಅವರ ಮಾರ್ಗದರ್ಶನದಲ್ಲಿ ಕಾವೂರು ಗಾಂಧಿ ನಗರದ ಮೊಹಮ್ಮದ್‌ ಹನೀಫ್‌ ಅವರು ತಮ್ಮ ಮನೆಯ ಅಂಗಳದಲ್ಲಿರುವ ಬೋರ್‌ವೆಲ್ಗೆ ಜಲ ಮರು ಪೂರಣ ವ್ಯವಸ್ಥೆ ಮಾಡಿದ್ದಾರೆ.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.