Rain: ಕರಾವಳಿಯಲ್ಲಿ ಮಳೆ ಮುನ್ಸೂಚನೆ ಇಂದು ಎಲ್ಲೋ ಅಲರ್ಟ್
Team Udayavani, Sep 2, 2023, 1:18 PM IST
ಮಂಗಳೂರು: ಕಳೆದ ಹಲವು ವಾರಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮತ್ತೆ ಚುರುಕು ಗೊಳ್ಳುವ ನಿರೀಕ್ಷೆ ಇದೆ.
ದ.ಕ. ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಸೆ. 2ರಂದು ಎಲ್ಲೋ ಅಲರ್ಟ್ ಘೊಷಿಸಿದ್ದು, ಮಳೆಯಾ
ಗುವ ಮುನ್ಸೂಚನೆಯನ್ನು ನೀಡಿದೆ. ಉಭಯ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಬಿಸಿಲು ಮತ್ತು ಮೋಡ
ದಿಂದ ಕೂಡಿದ ವಾತಾವರಣ ಇತ್ತು. ಹಲವೆಡೆ ಸೆಕೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ 31.8 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 3 ಡಿ.ಸೆ. ಹೆಚ್ಚು ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.