ಮಂಗಳೂರಿನ ವೆನ್ಲ್ಯಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೋವಿಡ್ ಸೋಂಕಿತ ಪತ್ತೆ
Team Udayavani, Jul 6, 2020, 4:32 PM IST
ಪೊಲೀಸ್ ಆಯುಕ್ತರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಚಿತ್ರ
ಮಂಗಳೂರು: ನಗರದ ವೆನ್ಲ್ಯಾಕ್ ಕೋವಿಡ್ ಆಸ್ಪತ್ರೆಯಿಂದ ರವಿವಾರ ತಪ್ಪಿಸಿಕೊಂಡಿದ್ದ ಕೋವಿಡ್ 19 ಸೋಂಕಿತನನ್ನು ಇಂದು ಪತ್ತೆ ಮಾಡಲಾಗಿದೆ.
ಕೋವಿಡ್ ರೋಗ ಲಕ್ಷಣಗಳಿವೆ ಎಂದು ಹೇಳಿಕೊಂಡು ಪುತ್ತೂರು ಮೂಲದ ಯುವಕನೊಬ್ಬ ಜುಲೈ 1ರಂದು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಬಂದಿದ್ದ. ಈತನನ್ನು ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ರವಿವಾರ ಈತನಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಆದರೆ ರವಿವಾರ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ಆಸ್ಪತ್ರೆಯ ವಾರ್ಡ್ ನಿಂದ ತಪ್ಪಿಸಿಕೊಂಡಿದ್ದ.
ಇಂದು ಈತನನ್ನು ಪತ್ತೆ ಮಾಡಲಾಗಿದ್ದು, ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
ನಮ್ಮ ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಾಣಿ ಮತ್ತು ಶಂಕರಪ್ಪ ನಂಡ್ಯಾಲ್ ಅವರು ತಪ್ಪಿಸಿಕೊಂಡಿದ್ದ ಆರೋಪಿಯನ್ನು ಹಿಡಿದು ವೀರತನ ಮೆರೆದಿದ್ದಾರೆ. ಆದರೆ ಆರೋಪಿಯೂ ಈ ಸಮಯದಲ್ಲಿ ತನಗೆ ತಿಳಿಯದಂತೆ ಅನೇಕರಿಗೆ ಸೋಂಕು ಹರಡಿರಬಹುದು ಎಂದು ಆಯುಕ್ತರು ಟ್ವೀಟ್ ಮಾಡಿದ್ದಾರೆ.
Police Constables Shankarappa Lamani & Shankarappa Nandyal does real heroic act of tracing and arresting back the runaway (COVID-19) positive accused from Wenlock Hospital. But for their prompt and dedicated act, accused Devraj could have infected many, without even knowing it. pic.twitter.com/hzTGGUHn4Z
— Vikash Kumar Vikash CP Mangaluru City (@compolmlr) July 6, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.