ಮಹಿಳೆಯರಿಗಾಗಿ ಸ್ಯಾರಿ ನಡೆ, ಓಟ

Team Udayavani, Aug 13, 2018, 1:57 PM IST

13-agust-9.jpg

ಮಂಗಳೂರು: ಸೀರೆಯಲ್ಲಿಯೂ ಫಿಟ್‌ನೆಸ್‌ ಕಾಯ್ದುಕೊಳ್ಳಬಹುದು ಎಂದು ತೋರಿಸುವ ಉದ್ದೇಶದಿಂದ ಮಂಗಳೂರು ಮಹಿಳಾ ರನ್‌ ತಂಡವು ರವಿವಾರ ಮಹಿಳೆಯರಿಗಾಗಿ ಸ್ಯಾರಿ ನಡೆ ಮತ್ತು ರನ್‌ ಕಾರ್ಯಕ್ರಮವನ್ನು ಮಣ್ಣಗುಡ್ಡ ಮಹಾತ್ಮಾ ಗಾಂಧಿ ಪಾರ್ಕ್‌ ಬಳಿ ಆಯೋಜಿಸಿತು. ಕಾರ್ಯಕ್ರಮಕ್ಕೆ ಸ್ಥಳೀಯ ಕಾರ್ಪೊರೇಟರ್‌ ಜಯಂತಿ ಆಚಾರ್‌ ಹಾಗೂ ವೈಲೆಟ್‌ ಪಿರೇರ ಚಾಲನೆ ನೀಡಿದರು.

ಫಿಟ್‌ನೆಸ್‌ ಅರಿವು ಮೂಡಲಿ
ಈ ಸಂದರ್ಭ ಮಾತನಾಡಿದ ಸಂಯೋಜಕ ರಾಜೇಶ್‌, ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳುವ ಬಗ್ಗೆ ಮಹಿಳೆಯರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವ್ಯಾಯಾಮ ಮಾಡುವ ಸಂದರ್ಭ ಅದಕ್ಕೆ ತಕ್ಕುದಾದ ಬಟ್ಟೆಗಳನ್ನು ಮಾತ್ರವೇ ಧರಿಸಬೇಕು ಎನ್ನುವ ಭಾವನೆ ಕೆಲವು ಮಹಿಳೆಯರಲ್ಲಿರುತ್ತದೆ. ಈ ಡ್ರೆಸ್‌ ಗಳನ್ನು ತೊಡಬೇಕಲ್ಲ ಎಂಬ ಕಾರಣಕ್ಕೆ ಮಹಿಳೆಯರು ನಡೆ ಮತ್ತು ಓಟದತ್ತ ಮುಖ ಮಾಡುತ್ತಿಲ್ಲ. ಇನ್ನೂ ಕೆಲವರಿಗೆ ಆಸಕ್ತಿ ಇದೆಯಾದರೂ ಸಾಂಪ್ರದಾಯಿಕ ಭಾವನೆಗಳು ಅವರನ್ನು ತಡೆಯುತ್ತಿವೆ. ಆದರೆ ಇವು ಅವರನ್ನು ಫಿಟ್‌ನೆಸ್‌ನಿಂದಲೇ ದೂರವಿಡುತ್ತವೆ. ಅವರಲ್ಲಿ ಫಿಟ್‌ನೆಸ್‌ ಕುರಿತು ಅರಿವು ಮೂಡಿಸಲು ಸೀರೆ ನಡೆ, ಓಟ ಆಯೋಜಿಸಿದ್ದೇವೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 650 ಮಂದಿ ನೋಂದಣಿ ಮಾಡಿಕೊಂಡಿದ್ದರು. ಇವತ್ತು 500 ಮಂದಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಓಟದಲ್ಲಿ 15ರಿಂದ 80 ವರ್ಷದೊಳಗಿನ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರು ಭಾಗವಹಿಸಿದ್ದರು. ಮಹಿಳೆಯರು ಸೀರೆ ಉಟ್ಟು ಎರಡು ಕಿ.ಮೀ. ತನಕ ಓಡಿದರು. ಓಡಲು ಸಾಧ್ಯ ಇಲ್ಲದವರು ನಡಿಗೆ ಮೂಲಕ ದೂರವನ್ನು ಕ್ರಮಿಸಿದರು. ಮಾಯಾ ಅವರು ಸ್ಯಾರಿ ನಡಿಗೆಯಲ್ಲಿ ಮೊದಲ ಸ್ಥಾನ ಪಡೆದರು.

ಟಾಪ್ ನ್ಯೂಸ್

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.