ಸಸಿಹಿತ್ಲು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Team Udayavani, Jul 20, 2021, 7:46 AM IST

sasihitlu

ಸಸಿಹಿತ್ಲು: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ಸಸಿಹಿತ್ಲು ಮುಂಡ ಬೀಚ್ ನಲ್ಲಿ ನಡೆದಿದೆ.

ಮುಕ್ಕ ನಿವಾಸಿ ಕಿರಣ್ ಶೆಟ್ಟಿ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾಗಿದ್ದ  ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೋವಿಡ್ ಕಾರಣದಿಂದ ವ್ಯಾಪಾರ ಇಲ್ಲದೆ ಹಣದ ಸಮಸ್ಯೆಯಿಂದ ಇದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ನಾಪತ್ತೆಯಾದ ಬಗ್ಗೆ ಕಿರಣ್ ಶೆಟ್ಟಿ ಮನೆಯವರು  ಸಂಬಂಧಿಕರ ಬಳಿ, ಗೆಳೆಯರಲ್ಲಿ ವಿಚಾರಿಸಿದ್ದರು. ಆದರೆ ಇಂದು ಕಿರಣ್ ಶೆಟ್ಟಿ ಶವವಾಗಿ ಪತ್ತೆಯಾಗಿದ್ದಾರೆ.

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

Sathish-Kumpala

Mangaluru: ಅರುಣ್‌ ಉಳ್ಳಾಲ ವಿರುದ್ಧ ಪ್ರಕರಣ: ದಾಖಲು ಖಂಡನೀಯ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.