ಹೊಸ ವರ್ಷಾಚರಣೆಗೆ ನಿರ್ಬಂಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ
Team Udayavani, Dec 31, 2020, 8:17 AM IST
ಮಂಗಳೂರು: ರೂಪಾಂತರಿತ ಕೋವಿಡ್ ಸೋಂಕು ಭೀತಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕಾರಣ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಮಂಗಳೂರಿನಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ.
ಡಿ.31ರ ಸಂಜೆ ಆರು ಗಂಟೆಯಿಂದ ಜ.1ರ ಬೆಳಗ್ಗೆ ಆರು ಗಂಟೆಯವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯವಾಗಲಿದ್ದು, ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಇದನ್ನೂ ಓದಿ:ಶಿವಮೊಗ್ಗದ ನಾಲ್ವರಿಗೆ ರೂಪಾಂತರಿತ ಸೋಂಕು
ಈ ಸಮಯದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆ ಮಾಡುವಂತಿಲ್ಲ. ಹೋಟೆಲ್, ಪಬ್, ಕ್ಲಬ್ ಮಾಲ್ ಗಳಲ್ಲಿ ಹೊಸ ವರ್ಷಾಚರಣೆಗಾಗಿ ಯಾವುದೇ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ ಎಂದು ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.