ಹೆಚ್ಚುತ್ತಿದೆ ಸೋಂಕು ಸಂಕಟ: ಹಳೆಯಂಗಡಿ ಸ್ವಯಂ ಪ್ರೇರಿತ ಬಂದ್ ಗೆ ಮನವಿ
Team Udayavani, Jul 4, 2020, 11:23 AM IST
ಹಳೆಯಂಗಡಿ: ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿಯಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಈ ಹಿನ್ನಲೆಯಲ್ಲಿ ವರ್ತಕರಿಗೆ ಮನವಿ ಮಾಡಲಾಗುತ್ತಿದೆ.
ಹಳೆಯಂಗಡಿ ಪರಿಸರದಲ್ಲಿ ಇತ್ತೀಚೆಗೆ ಎರಡು ಕೋವಿಡ್ ಪ್ರಕರಣಗಳು ಕಂಡುಬಂದಿದ್ದವು. ಈ ಇಬ್ಬರೂ ಸೋಂಕಿತರು ಹಳೆಯಂಗಡಿ ಪೇಟೆಗೆ ಭೇಟಿ ಇತ್ತೀಚೆಗೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೇಟೆಯನ್ನು ಬಂದ್ ಮಾಡಲು ನಿರ್ಧಾರಿಸಲಾಗಿದೆ.
ಹಳೆಯಂಗಡಿಯಲ್ಲಿ ಜು.5 ಸೋಮವಾರದಿಂದ ಸ್ವಯಂ ಪ್ರೇರಿತವಾಗಿ ಪೇಟೆಯನ್ನು ಲಾಕ್‍ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವಿರುತ್ತದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವರ್ತಕರಿಗೆ ಮನವಿ ಮಾಡಲಾಗಿದೆ.
ಮೂಲ್ಕಿ ಕೆ ಎಸ್ ರಾವ್ ನಗರ ಸೀಲ್ ಡೌನ್: ಮೂಲ್ಕಿಯ ಕೆ ಎಸ್ ರಾವ್ ನಗರದ ಅಂಗಡಿ ಮಾಲೀಕರೊಬ್ಬರು ಪತ್ನಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇದು ಜನವಸತಿ ಪ್ರದೇಶವಾದ ಕಾರಣ ಸೋಂಕಿತ ಮಹಿಳೆ ವಾಸವಿರುವ ಮನೆಯ ಸಂಪರ್ಕ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.