ಸುರತ್ಕಲ್ ಹೊಸಬೆಟ್ಟು ಪರಿಸರದಲ್ಲಿ ಮನೆ, ದೈವಸ್ಥಾನಗಳಲ್ಲಿ ಸರಣಿ ಕಳ್ಳತನ
Team Udayavani, Jan 12, 2021, 1:46 PM IST
ಸುರತ್ಕಲ್: ಸುರತ್ಕಲ್ ಸಮೀಪದ ಹೊಸಬೆಟ್ಟು ಹೊಯಿಗೆ ದಿಡ್ಡು ಪರಿಸರದಲ್ಲಿ ಸರಣಿ ಕಳ್ಳತನದ ಘಟನೆ ನಡೆದಿದೆ.
ರವಿವಾರ ರಾತ್ರಿ ಇಲ್ಲಿನ ದೈವಸ್ಥಾನವೊಂದಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಕಡ್ಸಲೆ, ಬೆಳ್ಳಿ ಕೊಡೆ, ಕಾಣಿಕೆ ಡಬ್ಬಿಯ ಹಣವನ್ನು ಕದ್ದೊಯ್ದಿದ್ದಾರೆ.
ಸೋಮವಾರ ರಾತ್ರಿ ಮನೆಯ ದೈವಸ್ಥಾನಕ್ಕೆ ನುಗ್ಗಿ ದೈವದ ಕಡ್ಸಲೆ, ಬೆಳ್ಳಿ ಮೂರ್ತಿ, ಬೆಳ್ಳಿ ಕೊಡೆ, ಕದ್ದಿದ್ದಾರೆ.ಇದೇ ಜಾಗದಲ್ಲಿ ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಬಂಗಾರದ ಸರ, ನಗದು ಕದ್ದಿದ್ದಾರೆ.
ಇದನ್ನೂ ಓದಿ:ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ: ಸುಪ್ರೀಂ ತೀರ್ಪು
ಸ್ಥಳಕ್ಕೆ ಪೊಲೀಸರು, ಶ್ವಾನ ದಳ ಆಗಮಿಸಿ ಕಳ್ಳರ ಹೆಜ್ಜೆ ಗುರುತು ಪತ್ತೆ ಹಚ್ಚಲು ಪ್ರಯತ್ನ ನಡೆಸಿದ್ದಾರೆ. ಕಳೆದ ಬಾರಿ ದೇವಸ್ಥಾನ ಕ್ಕೆ ನುಗ್ಗಿ ಕಳ್ಳರ ಬಂಧನವಾಗಿದ್ದು ಇದೀಗ ಸುರತ್ಕಲ್ ಪರಿಸರದಲ್ಲಿ ಸರಣಿ ಕಳ್ಳತನ ನಡೆದಿದೆ. ಇದರಿಂದ ಜನರಲ್ಲಿ ಭೀತಿಯುಂಟಾಗಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.