ಚರಂಡಿಯಲ್ಲಿ ಗಲೀಜು ನೀರು, ದುರ್ನಾತ!
Team Udayavani, Apr 14, 2022, 11:10 AM IST
ಕೆ.ಎಸ್.ರಾವ್. ರಸ್ತೆ: ಮಳೆನೀರು ಹರಿಯುವ ನಗರದ ಹೃದಯಭಾಗದ ಬೃಹತ್ ಚರಂಡಿಯಲ್ಲಿ ಒಳಚರಂಡಿ ನೀರು ಹರಿಯುತ್ತ ಸ್ಥಳೀಯವಾಗಿ ವಾಸನೆ ವ್ಯಾಪಿಸಿದೆ. ಕೆ.ಎಸ್. ರಾವ್ ರಸ್ತೆಯ ಗಣೇಶ್ ಮಹಲ್ ಹಾಗೂ ಪ್ರಭಾತ್ ಟಾಕೀಸ್ ನಡುವಿನ ಚರಂಡಿಯಲ್ಲಿ ಗಲೀಜು ನೀರು ಹರಿಯುತ್ತಿದ್ದು ಸ್ಥಳೀಯವಾಗಿ ವಾಸನೆ ತುಂಬಿದೆ.
ಈ ಪ್ರದೇಶ ಸದಾ ಚಟುವಟಿಕೆಯ ತಾಣ. ವ್ಯವಹಾರ ಕೇಂದ್ರಿತ ಸ್ಥಳ. ಮಾಲ್, ಸಿನೆಮಾ ಥಿಯೇಟರ್ ಸೇರಿದಂತೆ ಹೆಚ್ಚು ಜನರು ಓಡಾಟ ನಡೆಸುವ ಕೇಂದ್ರ. ಆದರೆ, ಎಲ್ಲರಿಗೂ ಒಂದೇ ಸಮಸ್ಯೆ-ಬೃಹತ್ ಚರಂಡಿಯ ವಾಸನೆ! ವ್ಯಾಪಾರ ವಹಿವಾಟಿಗೂ ಇಲ್ಲಿ ಇದುವೇ ಸಮಸ್ಯೆಯಾಗಿದೆ. ಜತೆಗೆ ಸೊಳ್ಳೆ ಉತ್ಪತ್ತಿಯ ತಾಣವಾಗಿ ಬದಲಾಗಿದೆ.
ಕೆ.ಎಸ್. ರಾವ್ ರಸ್ತೆಯ ಗಣೇಶ್ ಮಹಲ್ ಹಾಗೂ ಪ್ರಭಾತ್ ಟಾಕೀಸ್ ನಡುವಿನ ಚರಂಡಿಯಲ್ಲಿ ಮಳೆನೀರು ಹಾಗೂ ಒಳಚರಂಡಿಯ ಗಲೀಜು ನೀರು ಹರಿಯುತ್ತಿದ್ದು, ಈ ಪರಿಸರ ದುರ್ವಾ ಸನೆಯಿಂದ ಕೂಡಿದೆ. ಸೊಳ್ಳೆ ಉತ್ಪತ್ತಿ ತಾಣವಾಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಪತ್ರದ ಮೂಲಕ ಸೂಚಿಸಿದ್ದಾರೆ. ಆದರೆ ಇನ್ನೂ ಕೂಡ ಸಮಸ್ಯೆಗೆ ಪರಿಹಾರ ದೊರೆತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.