ಉಳ್ಳಾಲ: ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ

Team Udayavani, Jan 16, 2021, 1:23 PM IST

thokkottu

ಉಳ್ಳಾಲ:  ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ತೊಕ್ಕೊಟ್ಟಿನ ನಾಗರಾಜ್(39) ಎಂಬಾತನನ್ನು ಬಂಧಿಸಲಾಗಿದೆ.

ಈತ  ತನ್ನ ಸ್ನೇಹಿತ ಲತೀಫ್ ಅವರ ಮನೆಗೆ ಅಂಗಡಿಯಿಂದ ಬೀಫ್ ಖರೀದಿಸಿ ಕೊಂಡು ಹೋಗಿ ಕೊಡುತ್ತಿದ್ದ. ಅಂಗಡಿಯವನ ಬಳಿ ಒಮ್ಮೆ ಸ್ವಲ್ಪ ಜಾಸ್ತಿ ಮಾಂಸ ಕೇಳಿದಾಗ ಕೊಡಲಿಲ್ಲ. ಇದರಿಂದ ತನಗೆ ಅವಮಾನವಾಯಿತು ಎಂಬ ಸಿಟ್ಟಿನಲ್ಲಿ ನಾಗರಾಜ ರಾತ್ರಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನೆಯ ಹಿನ್ನಲೆ:

ತೊಕ್ಕೊಟ್ಟು ಒಳಪೇಟೆಯ ಮಾರುಕಟ್ಟೆಯನ್ನು ನೂತನವಾಗಿ‌ ನಿರ್ಮಿಸುವ ಉದ್ದೇಶದಿಂದ ಕೆಡವಲಾಗಿದ್ದು, ಮಾರುಕಟ್ಟೆಯ ಅಂಗಡಿಗಳಿಗೆ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಇದರೊಂದಿಗೆ ಬೀಫ್ ಸ್ಟಾಲ್ ಗಳನ್ನು ರೈಲ್ವೇ ಹಲಕಿ ಬದಿಯಲ್ಲಿ ತೆರೆಯಲಾಗಿತ್ತು. ಜ. 8ರ ರಾತ್ರಿ ಇಲ್ಲಿನ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಲಾಗಿತ್ತು.

ಇದೀಗ ಘಟನೆಗೆ ಸಂಬಂಧಿಸಿದಂತೆ ನಾಗರಾಜ್(39) ಎಂಬಾತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ

ಟಾಪ್ ನ್ಯೂಸ್

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Mangaluru: ಅಂಗವಿಕಲರ ಮೈ ಮನ ಅರಳಿಸಿದ ‘ವಿಶಿಷ್ಟ ಮೇಳ’

Mangaluru: ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ: ತನಿಖಾ ತಂಡಕ್ಕೆ ಮಹತ್ವದ ಸುಳಿವು ಲಭ್ಯ

Road Mishap ಮೂಡುಬಿದಿರೆ: ಕಾರು ಢಿಕ್ಕಿ; ಬೈಕ್‌ ಸವಾರ ಸಾವು

Rain: ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಮಳೆ; ಬಜಪೆಯಲ್ಲಿ ತರಕಾರಿ ಕೃಷಿಗೆ ಹಾನಿ

Mangaluru: ಡಾ| ದೇವದಾಸ ಪೈ ಅವರಿಗೆ ಗೋವಾ ಪುರಸ್ಕಾರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.