ಉರ್ವಸ್ಟೋರ್ ನಲ್ಲಿ ಉರಿಯಿತು ಬೀದಿ ದೀಪ
Team Udayavani, Aug 27, 2018, 12:04 PM IST
ಮಹಾನಗರ: ನಗರದ ಉರ್ವಸ್ಟೋರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ತಿಂಗಳಿನಿಂದ ಬೀದಿ ದೀಪ ಕೆಟ್ಟು ಹೋಗಿದ್ದು, ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು. ಇದೀಗ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡು ಬೀದಿ ದೀಪಗಳ ದುರಸ್ತಿ ಕಾರ್ಯ ನಡೆಸಿದೆ.
ಉರ್ವಸ್ಟೋರ್ ಪ್ರದೇಶದಲ್ಲಿ ರಾತ್ರಿಯಾದರೆ ಬೀದಿ ದೀಪ ಉರಿಯುತ್ತಿಲ್ಲ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ‘ದುರಸ್ತಿಯಾಗದ ಬೀದಿ ದೀಪ: ಉರ್ವಸ್ಟೋರ್ ಕತ್ತಲಲ್ಲಿ !’ ಎಂಬ ಶೀರ್ಷಿಕೆಯಲ್ಲಿ ಆ. 20ರಂದು ಸುದಿನ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಮಹಾನಗರ ಪಾಲಿಕೆ ಕೂಡಲೇ ಬೀದಿ ದೀಪಗಳ ದುರಸ್ತಿ ಕಾಮಗಾರಿ ಕೈಗೊಂಡಿದೆ.
ಅಂದಹಾಗೆ, ಬೀದಿ ದೀಪ ಕೆಟ್ಟು ಹೋಗಿರುವುದು ಕೇವಲ ಉರ್ವಸ್ಟೋರ್ ಬಳಿ ಮಾತ್ರವಲ್ಲ. ಇನ್ಫೋಸಿಸ್ ಹಿಂಭಾಗದ ಸಂಕೇಶ ಮೊದನೇ ಕ್ರಾಸ್, ಕೊಟ್ಟಾರ ಕ್ರಾಸ್, ಲಾಲ್ಬಾಗ್, ಬಿಜೈ, ಚಿಲಿಂಬಿ ಸಹಿತ ಇನ್ನಿತರ ಪ್ರದೇಶಗಳಲ್ಲಿನ ಬೀದಿ ದೀಪಗಳು ಕೆಟ್ಟು ಹೋಗಿವೆ. ಅವುಗಳನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೂಡಲೇ ದುರಸ್ತಿಗೊಳಿಸಬೇಕು ಎಂಬುವುದು ಸಾರ್ವಜನಿಕರ ಒಕ್ಕೊರಲ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.