ಮಂಗಳೂರು: ಮತ ಎಣಿಕೆಗೂ ಮುನ್ನ ಭದ್ರತಾ ಕೊಠಡಿಯ ಕೀಲಿಕೈ ಕಾಣೆ… ಬಡಗಿಯ ನೆರವು!
Team Udayavani, May 14, 2023, 8:20 AM IST
ಮಂಗಳೂರು: ಸುರತ್ಕಲ್ ಎನ್ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆ ಮಾಡುವುದಕ್ಕೂ ಮುನ್ನ ಭದ್ರತಾ ಕೊಠಡಿಯ ಬಾಗಿಲು ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಲಿ ಕೈಯನ್ನು ಅಧಿಕಾರಿಗಳು ಕಳೆದು ಕೊಂಡಿದ್ದರು.
ಹೀಗಾಗಿ ಸ್ಟ್ರಾಂಗ್ ರೂಂ ತೆರೆಯಲು ಸಾಧ್ಯವಾಗಲಿಲ್ಲ. ಅಲ್ಲೇ ಇದ್ದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಬಡಗಿಯನ್ನು ಕರೆಸುವಂತೆ ಸೂಚಿಸಿದರು. ಎನ್ಐಟಿಕೆ ಕೇಂದ್ರದಲ್ಲೇ ಇದ್ದ ಬಡಗಿ ತತ್ಕ್ಷಣವೇ ಬಂದು ಸ್ಟ್ರಾಂಗ್ ರೂಂನ ಬೀಗವನ್ನು ತುಂಡರಿಸಿ ಮತ ಎಣಿಕೆ ಕಾರ್ಯಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.