![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 8, 2023, 1:10 PM IST
ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ.
ಉಪಮೇಯರ್ ಆಗಿ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ.
You seem to have an Ad Blocker on.
To continue reading, please turn it off or whitelist Udayavani.