ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

ಜಿಹಾದಿ ಸಂಚು: ಯುವತಿ ಆತ್ಮಹತ್ಯೆಗೆ ಯತ್ನ ; ಪೊಲೀಸ್ ಇಲಾಖೆ ವೈಫಲ್ಯಕ್ಕೆ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ

Team Udayavani, Oct 25, 2024, 12:16 PM IST

12-surath

ಸುರತ್ಕಲ್: ಇಲ್ಲಿನ ಇಡ್ಯಾ ನಿವಾಸಿ ಶಾರಿಕ್‌ ನೂರ್ಜಹಾನ್‌ ಎಂಬಾತ ಹಿಂದೂ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು  ಪೊಲೀಸ್ ವೈಫಲ್ಯದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುವತಿಯ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭ ನಿರ್ಲಕ್ಷ್ಯವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ. ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು, ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಕಾರ್ಯಕರ್ತರು ಸಹನೆ ಕಳೆದುಕೊಳ್ಳುವ ಮುನ್ನ ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

11

Paduperar: ಈ ಬಾರಿ ರಾಮ ಮಂದಿರ ಗೂಡುದೀಪ!

10

Mangaluru: ನಿರ್ಬಂಧವಿದೆ, ದಂಡನೆಯಿದೆ.. ಜಾರಿ ಇಲ್ಲ !

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

WhatsApp Image 2024-10-25 at 02.14.40

Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

19

Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.