Surathkal: ಹೆದ್ದಾರಿ 66: ಮುಕ್ಕ-ಕೂಳೂರು ಕತ್ತಲೆ ಪಯಣ

ಸಮರ್ಪಕ ನಿರ್ವಹಣೆಯಿಲ್ಲದೆ ಸೊರಗುತ್ತಿದೆ ಬೀದಿದೀಪ!

Team Udayavani, Aug 19, 2024, 6:44 PM IST

18

ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‌ ಮುಕ್ಕ ಪಣಂಬೂರು, ಕೂಳೂರು ವ್ಯಾಪ್ತಿಯಲ್ಲಿ ಬೀದಿದೀಪ ಅಳವಡಿಸಿದ್ದರೂ ಸಮರ್ಪಕ ನಿರ್ವಹಣೆಯಿಲ್ಲದೆ ಸೊರಗುತ್ತಿದೆ.

ಮಳೆಗಾಲದ ಮುನ್ನ ಉರಿಯದ ಹಲವು ದೀಪಗಳು, ಈಗಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಮಳೆಗಾಲದಲ್ಲಿ ಹೆದ್ದಾರಿ ಬದಿ ದೀಪವಿಲ್ಲದೆ ವಾಹನ ಸವಾರರು ಓಡಾಡುವಂತಾಗಿತ್ತು.

ಹೆದ್ದಾರಿ ಕಾಮಗಾರಿ ಮುಗಿದು ಹಲವು ವರ್ಷಗಳೇ ಬೀದಿ ದೀಪ ಅಳವಡಿಕೆಗೆ ಸಮಯ ಹಿಡಿಯಿತು.

ನ್ಯೂ ಮಂಗಳೂರು ಪೋರ್ಟ್‌ ರೋಡ್‌ ಆಗಿದ್ದರಿಂದ ಎನ್‌ಎಂಪಿಎ ತನ್ನ ನಿಧಿಯಿಂದ ಸ್ವಲ್ಪ ಅನುದಾನ, ಮಹಾನಗರ ಪಾಲಿಕೆಯಿಂದ ಅನುದಾನ ಹೀಗೆ ವಿವಿಧ ಮೂಲಗಳಿಂದ ಬೀದಿ ದೀಪವನ್ನು ಕೊನೆಗೂ ಹಾಕಲಾಯಿತಾದರೂ ನಿರ್ವಹಣೆ ಇದೀಗ ಕಬ್ಬಿಣದ ಕಡಲೆಯಾಗಿದೆ. ಕೆಲವೆಡೆ ಎಲ್‌ಇಡಿ ಬಲ್ಬ್ ಉರಿಯುತ್ತಿಲ್ಲ. ಅಪಘಾತವಲಯವಾದ ಹೊಸಬೆಟ್ಟು ತಿರುವು, ಮುಕ್ಕ ತಡಂಬೈಲ್‌ ಮತ್ತಿತರೆಡೆ ದೀಪವೇ ಇಲ್ಲ. ಇನ್ನೊಂದೆಡೆ ಸರ್ವಿಸ್‌ ರಸ್ತೆಯಿಲ್ಲದೆ ಜನತೆ ಹೆದ್ದಾರಿ ಬದಿಯೇ ನಡೆದುಕೊಂಡು ಹೋಗುವ ಅನಿವಾರ್ಯ ಇರುವುದರಿಂದ ಬೀದಿ ದೀಪದ ಅಗತ್ಯವಿದೆ.

ಧರೆಗೆ ಉರುಳಿದ ಬೀದಿದೀಪಗಳ ಕಂಬ

ಈ ವ್ಯಾಪ್ತಿಯ ಹೆದ್ದಾರಿಯಲ್ಲಿ ಅಳವಡಿಸಿದ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ ಉದಾಹರಣೆಗಳಿಲ್ಲ. ಅಪಘಾತಕ್ಕೀಡಾಗಿ ಬೀದಿದೀಪಗಳ ಕಂಬ ತಡಂಬೈಲ್‌ನಲ್ಲಿ ಧರೆಗೆ ಉರುಳಿವೆ. ಹೊಸ ಕಂಬ ಎದ್ದು ನಿಂತಿಲ್ಲ. ಬೀದಿ ದೀಪದ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.