Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು
Team Udayavani, Jan 2, 2025, 12:19 AM IST
ಸುರತ್ಕಲ್: ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಗಳಿಸಿ ಪ್ರಸ್ತುತ ಸಿಎ ವ್ಯಾಸಂಗ ಮಾಡುತ್ತಿದ್ದ ಬೈಕಂಪಾಡಿಯ ಸ್ಮೃತಿ (20) ಅವರು ಜ. 1ರಂದು ಏಕಾಏಕಿ ಅನಾರೋಗ್ಯಕ್ಕೆ ತುತ್ತಾಗಿ ನಿಧನ ಹೊಂದಿದರು.
ಎಂದಿನಂತೆ ಮಧ್ಯಾಹ್ನ ಊಟಕ್ಕೆ ಬಂದಿದ್ದ ವೇಳೆ ಉಸಿರಾಟದ ಸಮಸ್ಯೆ ಎದುರಾಯಿತು. ತತ್ಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ.
ಸಿಎ ಆಗಿರುವ ಬೈಕಂಪಾಡಿಯ ದೇವದಾಸ್ ಕರ್ಕೇರ ಅವರ ಇಬ್ಬರು ಪುತ್ರಿಯರಲ್ಲಿ ಮೊದಲನೆಯವರಾದ ಸ್ಮೃತಿ ಅವರು ಗೋವಿಂದದಾಸ ಕಾಲೇಜಿನ ಪಿಯುಸಿಯಲ್ಲಿ 7ನೇ ರ್ಯಾಂಕ್, ಪದವಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.