Suratkal; ಎಂಜಿನಿಯರಿಂಗ್ ವಿದ್ಯಾರ್ಥಿ ಸಮುದ್ರಪಾಲು
Team Udayavani, Oct 21, 2024, 1:23 AM IST
ಸುರತ್ಕಲ್: ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಶಿವಮೊಗ್ಗದ ತಿಲಕ್ (21) ಸಮುದ್ರ ಪಾಲಾದ ವಿದ್ಯಾರ್ಥಿ. ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಸಂಜೆ ವಿಹಾರಕ್ಕೆಂದು ತೆರಳಿದ್ದರು. ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ತರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.