Ullala: ಜೇನುಗೂಡಿಗೆ ಹಿಟ್ ಆದ ಬಾಲ್; ದಾಳಿಗೆ ಕಾಲ್ಕಿತ್ತ ಆಟಗಾರರು


Team Udayavani, Feb 5, 2024, 11:26 AM IST

3-ullala

ಉಳ್ಳಾಲ: ಇಲ್ಲಿನ ಒಂಭತ್ತುಕೆರೆ ಸಮೀಪ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಬ್ಯಾಟ್ಸ್ ಮೆನ್ ಹೊಡೆದ ಚೆಂಡು ಮರದಲ್ಲಿದ್ದ ಜೇನಿನಗೂಡಿಗೆ ಬಿದ್ದ ಪರಿಣಾಮ ಆಟಗಾರರ ಮೇಲೆ ಜೇನುನೊಣಗಳು ದಾಳಿ ನಡೆಸಿ ಕ್ರಿಕೆಟ್ ಗ್ರೌಂಡಿನಿಂದ ಎಲ್ಲರೂ ಓಟಕ್ಕಿತ್ತ ಘಟನೆ ನಡೆದಿದೆ.

ಸೋಮೇಶ್ವರ ಒಂಭತ್ತುಕೆರೆಯ ಅನಿಲ ಕಂಪೌಂಡ್ ಎಂಬಲ್ಲಿ ಸ್ಥಳೀಯರೇ ಆಯೋಜಿಸಿದ ಕ್ರಿಕೆಟ್ ಪಂದ್ಯಾಟ ಭಾನುವಾರ ನಡೆಯುತಿತ್ತು. ಈ ಸಂದರ್ಭ ಬ್ಯಾಟ್ಸ್ ಮೆನ್ ಓರ್ವರು ಹೊಡೆದ ಬಾಲ್ ತೆಂಗಿನಮರದಲ್ಲಿದ್ದ ಜೇನಿನ ಗೂಡಿಗೆ ಬಡಿದಿದೆ. ಗೂಡು ಒಡೆದ ಪರಿಣಾಮ ಜೇನು ನೊಣಗಳು ಬ್ಯಾಟ್ ಮೆನ್ ಸಮೇತ ಆಟಗಾರರ ಮೇಲೆ ದಾಳಿ ನಡೆಸಿದ್ದು, ದಾಳಿಯಿಂದ ತಪ್ಪಿಸಲು  ಕ್ರೀಡಾಂಗಣದಲ್ಲಿದ್ದ ಎಲ್ಲರೂ ಓಟಕ್ಕಿತ್ತು ಪಂದ್ಯಾಟವೇ ರದ್ದಾಗುವಂತಾಗಿದೆ.

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟಾಪ್ ನ್ಯೂಸ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.