ಕೊಣಾಜೆ ಪ್ರಥಮ ದರ್ಜೆ ಕಾಲೇಜು ಬಂದ್‌ ಮಾಡದಿರಲು ತೀರ್ಮಾನ

Team Udayavani, Jul 28, 2020, 8:16 AM IST

ಕೊಣಾಜೆ ಪ್ರಥಮ ದರ್ಜೆ ಕಾಲೇಜು ಬಂದ್‌ ಮಾಡದಿರಲು ತೀರ್ಮಾನ

ಮಂಗಳೂರು: ಸರಕಾರದ ಅನು ಮೋದನೆ ಇಲ್ಲದಿರುವುದು ಹಾಗೂ ಆರ್ಥಿಕ ಹೊರೆ ಕಡಿಮೆಗೊಳಿಸುವ ಉದ್ದೇಶದಿಂದ ಬಂದ್‌ ಮಾಡಲು ಉದ್ದೇಶಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್‌ನ ಪ್ರಥಮ ದರ್ಜೆ ಕಾಲೇಜನ್ನು ಮುಂದುವರಿಸಲು ತೀರ್ಮಾನಿಸಲಾಗಿದ್ದು, ಈ ವರ್ಷವೂ ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

“ಕೊಣಾಜೆ ಕ್ಯಾಂಪಸ್‌ನ ಪ್ರ.ದ. ಕಾಲೇಜು ಬಂದ್‌’ ಎಂಬ ಶೀರ್ಷಿಕೆಯಲ್ಲಿ ಜೂ. 22ರಂದು “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಕಾಲೇಜನ್ನು ಬಂದ್‌ ಮಾಡದಂತೆ ಸಾಮಾಜಿಕ ಮುಖಂಡರ ಸಹಿತ ಹಲವರು ಸರಕಾರವನ್ನು ಆಗ್ರಹಿಸಿದ್ದರು.

“ಉದಯವಾಣಿ’ ಜತೆಗೆ ಮಾತನಾಡಿದ ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ಅವರು, “ಕೊಣಾಜೆಯ ಪ್ರ.ದ. ಕಾಲೇಜು ಬಂದ್‌ ಮಾಡುವ ಬಗ್ಗೆ ವಿ.ವಿ. ಈ ಹಿಂದೆ ಯೋಚಿಸಿತ್ತು. ಆದರೆ ಕೊರೊನಾ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳು-ಪೋಷಕರಿಗೆ ಸಮಸ್ಯೆ ಆಗಬಾರದು ಎಂಬ ನೆಲೆಯಲ್ಲಿ ಈ ವರ್ಷ ಕಾಲೇಜು ಬಂದ್‌ ಮಾಡುವುದು ಬೇಡ ಎಂಬ ತೀರ್ಮಾನವನ್ನು ವಿ.ವಿ. ಸಿಂಡಿಕೇಟ್‌ ಸಭೆ ತೀರ್ಮಾನಿಸಿದೆ. ಸರಕಾರಕ್ಕೆ ಈ ಸಂಬಂಧ ಪತ್ರವನ್ನೂ ಬರೆಯಲಾಗಿದೆ. ಬಂದ್‌ ಮಾಡದಂತೆ ಉನ್ನತ ಶಿಕ್ಷಣ ಸಚಿವರು ಕೂಡ ದೂರವಾಣಿ ಮೂಲಕ ಸೂಚಿಸಿದ್ದಾರೆ. ಸರಕಾರದಿಂದ ಅಧಿಕೃತ ಪ್ರಕಟನೆ ಇನ್ನಷ್ಟೇ ಬರಬೇಕಿದೆ. ಇದೀಗ ವಿದ್ಯಾರ್ಥಿಗಳ ಸೇರ್ಪಡೆ ಆರಂಭಿಸಲಾಗಿದೆ’ ಎಂದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.