ಮಂಗಳೂರು: ಚಪ್ಪಲಿ ಹುಡುಕಿಕೊಡಿ ಎಂದು 112ಗೆ ಕರೆ ಮಾಡಿದ ವ್ಯಕ್ತಿ!
Team Udayavani, Jul 18, 2023, 1:37 PM IST
ಮಂಗಳೂರು:ಸಭಾಂಗಣದ ಹೊರಗೆ ಇಟ್ಟಿದ್ದ ಚಪ್ಪಲಿ ಕಳವಾದ ಬಗ್ಗೆ 112 ತುರ್ತು ಸ್ಪಂದನಕ್ಕೆ ಕರೆ ಮಾಡಿ ಪೊಲೀಸರಿಂದ ಹುಡುಕಾಟ ಮಾಡಿಸಿದ ಘಟನೆ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಯುವಕನೋರ್ವ ಶರವು ದೇವಸ್ಥಾನ ಸಮೀಪದ ಸಭಾಂಗಣಕ್ಕೆ ಬಂದಿದ್ದ. ಒಳಗೆ ಹೋಗುವಾಗ ತೆಗೆದಿಟ್ಟಿದ್ದ ಚಪ್ಪಲಿ ಹೊರಗೆ ಬರುವಾಗ ಇರಲಿಲ್ಲ. ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ ಕೊನೆಗೆ 112 ಗೆ ಕರೆ ಮಾಡಿದ್ದಾನೆ. ಏನೋ ಗೊಂದಲ ಆಗಿರಬಹುದೆಂದು ಪೊಲೀಸರು ಸ್ಥಳಕ್ಕೆ ಆಗಮಿಸಿದರೆ ಚಪ್ಪಲಿ ಕಳವಾಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ಚಪ್ಪಲಿಗಾಗಿ ಹುಡುಕಾಡಿದರು ಪ್ರಯೋಜನವಾಗಲಿಲ್ಲ.
ಈ ಬಗ್ಗೆ ಯುವಕ ಲಿಖಿತ ದೂರು ನೀಡಿಲ್ಲ ಎಂದು ತಿಳಿದುಬಂದಿದೆ. ಚಪ್ಪಲಿ ಕಳವಿನ ಬಗ್ಗೆ ಸಿಸಿ ಕೆಮರಾ ದೃಶ್ಯ ಪರಿಶೀಲನೆ ನಡೆಸಲಾಗಿದೆ.
ಇದನ್ನೂ ಓದಿ: Piriyapatna: ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ; ಮೂವರು ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.