ನಂದಿಗುಡ್ಡೆ: ರಸ್ತೆ ಬದಿ ತ್ಯಾಜ್ಯ ಎಸೆದವರ ಫೋಟೋ ಕ್ಲಿಕ್ಕಿಸಿದರೆ ಬಹುಮಾನ!


Team Udayavani, Jul 19, 2022, 1:18 PM IST

10

ನಂದಿಗುಡ್ಡೆ: ಮನೆ, ಅಂಗಡಿಗಳ ತ್ಯಾಜ್ಯವನ್ನು ನಂದಿಗುಡ್ಡೆಯ ರಸ್ತೆ ಬದಿ ಎಸೆಯುವವರನ್ನು ಗುರುತಿಸಿ ಕಾನೂನು ಕ್ರಮ ಕೈ ಗೊಳ್ಳಲು ನೆರವಾಗುವ ಉದ್ದೇಶದಿಂದ ಕಸ ಎಸೆದವರ ಫೋಟೋ/ವೀಡಿಯೋ ನೀಡಿದರೆ ಅವರಿಗೆ ಯುನೈಟೆಡ್‌ ನಂದಿಗುಡ್ಡ ಸ್ಪೋರ್ಟ್ಸ್‌ ಆ್ಯಂಡ್‌ ಕಲ್ಚರಲ್‌ ಸಂಸ್ಥೆಯಿಂದ ಬಹುಮಾನ!

ನಂದಿಗುಡ್ಡೆ ಕ್ರೀಡಾಂಗಣದ ಗೇಟ್‌ನಿಂದ ಸರ್ಕಲ್‌ಗೆ ಬರುವ ಒಳರಸ್ತೆಯಲ್ಲಿ ಹಲವು ಸಮಯದಿಂದ ತ್ಯಾಜ್ಯ ಎಸೆಯುವವರ ಸಂಖ್ಯೆ ಅಧಿಕವಾಗಿದೆ. ಜತೆಗೆ ತ್ಯಾಜ್ಯ ವಿನಿಮಯ ಮಾಡುವ ಪಾಲಿಕೆಯ ವಾಹನ ಕೂಡ ಇಲ್ಲೇ ನಿಲ್ಲುವುದರಿಂದ ಹಲವು ಮಂದಿ ಇಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿದ್ದರು. ಪರಿಣಾಮವಾಗಿ ಈ ರಸ್ತೆ ತ್ಯಾಜ್ಯಮಯವಾಗಿ ಬದಲಾಗಿ ಸ್ಥಳೀಯವಾಗಿ ಸಮಸ್ಯೆ ಉಂಟಾಗಿತ್ತು.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಹಿನ್ನೆಲೆಯಲ್ಲಿ ತ್ಯಾಜ್ಯದ ವಾಹನ ಈ ಭಾಗದಲ್ಲಿ ಡಂಪಿಂಗ್‌ ಮಾಡದಂತೆ ಯುನೈಟೆಡ್‌ ನಂದಿಗುಡ್ಡ ಸ್ಪೋರ್ಟ್ಸ್‌ ಆ್ಯಂಡ್‌ ಕಲ್ಚರಲ್‌ ಅಸೋಸಿಯೇಶನ್‌ ವತಿಯಿಂದ ಸಂಬಂಧಪಟ್ಟವರಿಗೆ ಮನವಿ ಮಾಡಲಾಗಿತ್ತು. ಅದರಂತೆ ವಾಹನ ನಿಲುಗಡೆ ಆಗುತ್ತಿರಲಿಲ್ಲ. ಆದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಮಾತ್ರ ಕಡಿಮೆಯಾಗಿರಲಿಲ್ಲ. ರಾತ್ರಿ ಸಮಯದಲ್ಲಿ ತ್ಯಾಜ್ಯ ಎಸೆಯುವವರ ಸಮಸ್ಯೆ ಅಧಿಕವಾಯಿತು. ಹೀಗಾಗಿ ಅರಿವು ಮೂಡಿಸುವ ಪ್ರಯತ್ನವನ್ನು ನಡೆಸಲಾಯಿತು. ತ್ಯಾಜ್ಯ ಎಸೆಯುವವರನ್ನು ನಿಲ್ಲಿಸಿ ಅವರಿಗೆ ಮನವರಿಕೆ ಕೂಡ ಮಾಡಲಾಯಿತು.

ʼತ್ಯಾಜ್ಯ ಎಸೆಯುವ ಪರಿಪಾಠ ಅಧಿಕವಾದ ಕಾರಣದಿಂದ ಇದೀಗ ಸಂಸ್ಥೆಯು ಹೊಸ ಯೋಚನೆಗೆ ಮುಂದಾಗಿದೆ. ಇಲ್ಲಿ ತ್ಯಾಜ್ಯ ಎಸೆದವರ ಫೋಟೋ ತೆಗೆದು ನೀಡಿದರೆ ಅವರಿಗೆ ನಗದು ಬಹುಮಾನ ನೀಡಲಾಗುತ್ತದೆ. ಜತೆಗೆ ಆ ವೀಡಿಯೋ/ಫೋಟೋ ಆಧಾರದಲ್ಲಿ ಅವರ ವಿರುದ್ಧ ಪಾಲಿಕೆ/ಪೊಲೀಸ್‌ ಇಲಾಖೆಯಿಂದ ಕ್ರಮ ಕೈಗೊಳ್ಳಲು ಅವರಿಗೆ ನೀಡಲಾಗುವುದು. ಈ ನಿಟ್ಟಿನಲ್ಲಿ ರಸ್ತೆಯಲ್ಲಿ ಮಾಹಿತಿ ಫಲಕ ಕೂಡ ಇಡಲಾಗಿದೆ’ ಎನ್ನುತ್ತಾರೆ ಕಾರ್ಯದರ್ಶಿ ಸುಬ್ರಹ್ಮಣ್ಯ.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.