Thokkottu: ಜೀಪು ಢಿಕ್ಕಿ; ಸ್ಕೂಟರ್‌ ಸವಾರ ಸಾವು

Team Udayavani, Dec 16, 2024, 7:45 AM IST

4

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಬಳಿಯ ಸರ್ವೀಸ್‌ ರಸ್ತೆಯಲ್ಲಿ ಅತೀ ವೇಗದಲ್ಲಿ ಆಗಮಿಸಿದ ಜೀಪ್‌, ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ. ಸಹ ಸವಾರೆ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಸಂಪಿಗೆದಡಿ ನಿವಾಸಿ ಅರುಣ್‌ ಕುಮಾರ್‌ (43) ಮೃತಪಟ್ಟವರು. ಸ್ಕೂಟರ್‌ನ ಹಿಂಬದಿಯಲ್ಲಿದ್ದ ರಾಣಿಪುರ ನಿವಾಸಿ ಹೇಮಾವತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರುಣ್‌ ಅವರು ತೊಕ್ಕೊಟ್ಟು ಕಾಪಿಕಾಡಿನ ವೈನ್‌ ಆ್ಯಂಡ್‌ ಡೈನ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ವೈಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ ಕೆಲಸ ಮುಗಿಸಿ ತನ್ನ ಸ್ಕೂಟರ್‌ನಲ್ಲಿ ಬಾರ್‌ನ ಸ್ವಚ್ಛತಾ ಸಿಬಂದಿ ರಾಣಿಪುರ ನಿವಾಸಿ ಹೇಮಾವತಿಯವರನ್ನು ಕುಳ್ಳಿರಿಸಿಕೊಂಡು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಮನೆಗೆ ಹಿಂದಿರುಗುವಾಗ ಜೀಪ್‌ ಮುಖಾಮುಖೀ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್‌ ಸವಾರ ಅರುಣ್‌ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಜೀಪ್‌ ಚಾಲಕ ಉಳ್ಳಾಲಬೈಲ್‌ ನಿವಾಸಿ ಶಶಾಂಕ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರುಣ್‌ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮನೆಗೆ ಇವರೊಬ್ಬರೇ ಆಧಾರಸ್ಥಂಭವಾಗಿದ್ದು, ತಂದೆ, ತಾಯಿ ಅನಾರೋಗ್ಯದಲ್ಲಿದ್ದು, ಇವರೇ ಆರೈಕೆ ಮಾಡುತ್ತಿದ್ದರು.

ಟಾಪ್ ನ್ಯೂಸ್

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

From 5 Rs Concert to 5 Grammys…: Tabla Ustad Zakir Hussain

Zakir Hussain: ‌5 ರೂ ಕಾನ್ಸರ್ಟ್‌ ನಿಂದ 5 ಗ್ರ್ಯಾಮಿಯವರೆಗೆ…: ತಬಲಾ ಉಸ್ತಾದ್‌ ನಾದಮಯ ಪಯಣ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್;‌ ಆಸೀಸ್ ಬಿಗಿ ಹಿಡಿತ‌

Food-safe

Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?

Manishnkar-Ayyer

Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್‌ ಅಯ್ಯರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Mulki: ಬಪ್ಪನಾಡು; ಕಾರು-ರಿಕ್ಷಾ ಢಿಕ್ಕಿ

4

Mangaluru: ಅಭಿವೃದ್ಧಿ ಯೋಜನೆಗಳಿಗೆ ಇ-ಖಾತಾ ಹೊಡೆತ

2

Mudbidri: ನಿಮ್ಮ ದೇಹ ಪ್ರಕೃತಿ ಉಚಿತ ಪರೀಕ್ಷೆ!

SDM-Law

Golden Jubilee: ಸಂವಿಧಾನದಿಂದ ನ್ಯಾಯಾಂಗದಲ್ಲಿ ವಿಶ್ವಾಸ: ನ್ಯಾ| ಮುರಳೀಕೃಷ್ಣ

Alvas-virast14

Alvas Virasat: ಜಯ ಘೋಷ, ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Adani: ಅದಾನಿ ಫೌಂಡೇಶನ್‌ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ

Adani: ಅದಾನಿ ಫೌಂಡೇಶನ್‌ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ‌ ಯಾನ

From 5 Rs Concert to 5 Grammys…: Tabla Ustad Zakir Hussain

Zakir Hussain: ‌5 ರೂ ಕಾನ್ಸರ್ಟ್‌ ನಿಂದ 5 ಗ್ರ್ಯಾಮಿಯವರೆಗೆ…: ತಬಲಾ ಉಸ್ತಾದ್‌ ನಾದಮಯ ಪಯಣ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.