Mangaluru: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಸಂಚಾರಿ ಪೊಲೀಸರು
Team Udayavani, Jul 26, 2024, 9:52 AM IST
ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಆರೇಳು ಅಡಿ ಆಳವಿದ್ದ ಈ ಮೋರಿಯಲ್ಲಿ ಮಳೆಯ ಕಾರಣ ನೀರು ರಭಸವಾಗಿ ಹರಿಯುತ್ತಿತ್ತು. ಕೊಂಚ ಹೆಚ್ಚು ಕಡಿಮೆಯಾದರೂ ಮೋರಿಗೆ ಬಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆಯಿತ್ತು. ಇದನ್ನು ಗಮನಿಸಿದ ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಸ್ವತಃ ಮೋರಿಗಿಳಿದು ಹರಸಾಹಪಟ್ಟು ಮೇಲಕ್ಕೆತ್ತಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ಈ ಸಂದರ್ಭ ಸಾರ್ವಜನಿಕರು ಸಹಕರಿಸಿದ್ದಾರೆ.
ಇದನ್ನೂ ಓದಿ: Kollur Mookambika: ದರ್ಶನ್ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.