ಸಿಟಿ ಬಸ್‌ಗಳಲ್ಲಿ ಟಿಕೆಟ್ ಕೊಡದಿದ್ದರೆ ಉಚಿತವಾಗಿ ಪ್ರಯಾಣಿಸಿ
Team Udayavani, Aug 5, 2019, 5:13 AM IST
ಮಹಾನಗರ: ನಗರದ ಸಿಟಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ನಿರ್ವಾಹಕರು ಕಡ್ಡಾಯವಾಗಿ ಟಿಕೆಟ್ ನೀಡುವಂತೆ ಸಿಟಿ ಬಸ್ ಮಾಲಕರ ಸಂಘದವರು ಏನೆಲ್ಲ ಪ್ರಯತ್ನಗಳನ್ನು ಮಾಡಿದ್ದರೂ ಇಲ್ಲಿವರೆಗೆ ಅದು ಪರಿಣಾಮಕಾರಿಯಾಗಿ ಅಳವಡಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಬಸ್ ಮಾಲಕರ ಸಂಘವು ನಿರ್ವಾಹಕರು ಟಿಕೆಟ್ ಕೊಡದಿದ್ದರೆ ಮುಂದಿನ ತಿಂಗಳಿನಿಂದ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಬಹುದು ಎನ್ನುವ ಸದವಕಾಶ ನೀಡಿದೆ.
ಆ ಮೂಲಕ ನಿರ್ವಾಹಕರು ಬಸ್‌ಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ‘ಟಿಕೆಟ್ ಇಲ್ಲದಿದ್ದರೆ ಉಚಿತ ಪ್ರಯಾಣ’ ಎನ್ನುವ ವಿನೂತನ ಜಾಗೃತಿ ಅಭಿಯಾನ ಪ್ರಾರಂಭಿಸುವುದಕ್ಕೆ ತೀರ್ಮಾನಿಸಿದೆ.
ಸೆಪ್ಟಂಬರ್ ತಿಂಗಳಿನಿಂದ ಈ ಅಭಿಯಾನ ಜಾರಿಗೆ ಬರಲಿದ್ದು, ಪ್ರಾಯೋ ಗಿಕವಾಗಿ ಮೊದಲ ಹಂತದಲ್ಲಿ 45 ಬಸ್‌ಗಳಲ್ಲಿ ಜಾರಿಯಾಗಲಿದೆ.
•ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.