Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Team Udayavani, Nov 23, 2024, 12:11 AM IST
ಉಳ್ಳಾಲ: ದೇರಳಕಟ್ಟೆಯ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ಲೋಕೋಪಯೋಗಿ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆ ಗಳನ್ನು ಲೋಕೋಪಯೋಗಿ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ.
ನೋಟಿಸ್ ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಲೋಕೋಪಯೋಗಿ ಇಲಾಖಾಧಿಕಾರಿಗಳನ್ನು ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದು, ಕೆಲವೆಡೆ ಅಧಿಕಾರಿಗಳಿಗಿಂತ ಸ್ಥಳೀಯ ವ್ಯಕ್ತಿಗಳ ಆಸಕ್ತಿಗೆ ಅನುಗುಣವಾಗಿ ಅಂಗಡಿ ಕಟ್ಟಡಗಳ ತೆರವು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಆರ್.ಬಿ., ಸಹಾಯಕ ಎಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆದಿದೆ. ಕೆಲವು ಕಡೆ ರಸ್ತೆಗೆ ತಾಗಿಕೊಂಡೇ ಅಂಗಡಿ, ಮನೆಯ ಕಾಂಪೌಂಡ್ ಮತ್ತು ಪ್ರತಿಷ್ಠಿತ ಸಂಸ್ಥೆಗಳ ಬೋರ್ಡಗಳನ್ನು ಉಳಿಸಿಕೊಂಡಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.