ಆರೋಗ್ಯ ತಪಾಸಣೆಗೆ ಒಳಪಡುವಂತೆ ಮಸೀದಿ ಮೈಕ್ ನಲ್ಲಿ ಜನರಿಗೆ ಮನವಿ ಮಾಡಿಕೊಂಡ ಯು.ಟಿ.ಖಾದರ್
Team Udayavani, Apr 13, 2020, 4:51 PM IST
ಮಂಗಳೂರು: ವಾರದ ಹಿಂದೆ ಸ್ಥಳಿಯ ವ್ಯಕ್ತಿಯೋರ್ವನಿಗೆ ಸೋಕು ದೃಢಪಟ್ಟ ಹಿನ್ನಲೆ ಸುತ್ತಮುತ್ತಲಿನ ಜನರು ಆರೋಗ್ಯ ತಪಾಸಣೆಗೆ ಒಳಗಾಗಬೇಕೆಂದು ಮಾಜಿ ಸಚಿವ ಯು ಟಿ ಖಾದರ್ ಅವರು ಇಲ್ಲಿನ ಮಸೀದಿ ಮೈಕ್ ಮೂಲಕ ಮನವಿ ಮಾಡಿದ್ದಾರೆ.
ವಾರಗಳ ಹಿಂದೆ ತೊಕ್ಕೊಟ್ಟು ಮೂಲಕ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿತ್ತು. ಆತ ಚೆಂಬುಗುಡ್ಡೆ ಮಸೀದಿಗೆ ಹಲವು ಬಾರಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿರುವ ಹಿನ್ನೆಲೆ ಸುತ್ತಮುತ್ತಲಿನ ಮುಸ್ಲಿಂ ಭಾಂಧವರು ಮತ್ತು ನಾಗರಿಕರಲ್ಲಿ ಶಾಸಕ ಖಾದರ್ ಮನವಿ ಮಾಡಿದರು.
ಆರೋಗ್ಯ ಇಲಾಖೆ ತಂಡದ ಜೊತೆ ಸಹಕರಿಸಬೇಕು. ಮಸೀದಿ ಆವರಣದಲ್ಲಿ ಆರೋಗ್ಯ ತಪಾಸಣೆಗೆ ಒಳಪಡುವಂತೆ ಯು ಟಿ ಖಾದರ್ ಮಸೀದಿ ಮೈಕ್ ನಲ್ಲಿ ಮನವಿ ಮಾಡಿದರು. ಸ್ವತಃ ತಾನು ಕೂಡ ತಪಾಸಣೆಗೆ ಒಳಗಾದರು. ಖಾದರ್ ಅವರ ಮನವಿ ಹಿನ್ನೆಲೆ ಬಹಳಷ್ಟು ನಾಗರಿಕರು ಸ್ವಯಂ ಪ್ರೇರಿತವಾಗಿ ಆಗಮಿಸಿ ತಪಾಸಣೆಗೆ ಒಳಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.