ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಕೊಳವೆಯಲ್ಲಿ ಸೋರಿಕೆ
Team Udayavani, Mar 24, 2022, 2:54 PM IST
ಲಾಲ್‌ಬಾಗ್: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದಿಂದ ಹಿಲ್‌ಟಾಪ್ ಟ್ಯಾಂಕ್‌ಗೆ ಪಂಪಿಂಗ್ ಮಾಡುವ ಮುಖ್ಯ ಕೊಳವೆಯಲ್ಲಿ ಸೋರಿಕೆ ಉಂಟಾಗಿದ್ದ ಪರಿಣಾಮ ನಗರದ ಹಲವು ಭಾಗಗಳಲ್ಲಿ ಬುಧವಾರ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು.
ಈ ಸೋರಿಕೆಯನ್ನು ತುರ್ತಾಗಿ ಸರಿಪಡಿಸುವ ಕಾಮಗಾರಿ ಬುಧವಾರ ಬೆಳಗ್ಗೆ 6ರಿಂದ ಮಾ. 24ರ ಬೆಳಗ್ಗೆ 6ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್, ಕಾಟಿಪಳ್ಳ, ಎನ್‌ಐಟಿಕೆ, ಎಂಸಿಎಫ್, ಕೂಳೂರು, ಕಾವೂರು ಭಾಗಶಃ, ಕೋಡಿಕಲ್ ಭಾಗಶಃ, ಪಿವಿಎಸ್, ಲೇಡಿಹಿಲ್, ಬಂದರ್ ಇತ್ಯಾದಿ ಪ್ರದೇಶಗಳಿಗೆ ಈ ಸಮಯದಲ್ಲಿ ಸಂಪೂರ್ಣ ನೀರು ಸರಬರಾಜು ನಿಲುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.