ಸುರತ್ಕಲ್ ಜಂಕ್ಷನ್ಗೆ ವೀರ ಸಾವರ್ಕರ್ ಹೆಸರು ಪ್ರಸ್ತಾಪ; ಪಾಲಿಕೆ ಸಭೆಯಲ್ಲಿ ಗದ್ದಲ
Team Udayavani, Oct 29, 2022, 1:09 PM IST
ಮಂಗಳೂರು: ಸುರತ್ಕಲ್ ಜಂಕ್ಷನ್ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ ಕಾಲ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು.
ಶನಿವಾರ ನಡೆದ ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಇಳಿದಾಗ, ಬಿಜೆಪಿ ಸದಸ್ಯರು ವೀರ ಸಾವರ್ಕರ್ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.
ಕಳೆದ ಸಾಮಾನ್ಯ ಸಭೆಯಲ್ಲಿ ಮಂಡಿಸಿದ ಅಜೆಂಡದಲ್ಲಿ ಬಿಜೆಪಿ ಚರ್ಚೆಗೆ ಅವಕಾಶ ನೀಡಲಿಲ್ಲ. ಅದನ್ನು ಸ್ಥಿರೀಕರಣಗೊಳಿಸದೆ ನಮ್ಮಆಕ್ಷೇಪಣೆ ದಾಖಲು ಮಾಡಬೇಕೆಂದು ಕಾಂಗ್ರೆಸ್ ಸದಸ್ಯರು ಒತ್ತಾಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.