JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

ಜೆಡಿಎಸ್‌ ಯಾರೊಂದಿಗೆ ಕೈಜೋಡಿಸುತ್ತದೋ ಆ ಪಕ್ಷ ಸರ್ವನಾಶವಾದಂತೆ

Team Udayavani, Sep 23, 2023, 4:44 PM IST

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

ಮಂಗಳೂರು: ಜೆಡಿಎಸ್‌ ಯಾರೊಂದಿಗೆ ಕೈಜೋಡಿಸುತ್ತದೋ ಆ ಪಕ್ಷ ಸರ್ವನಾಶವಾದಂತೆಯೇ ಎಂದು ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಗುಡುಗಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರದ ಕುರಿತು ಟೀಕಿಸಿದ್ದಾರೆ ಇದಕ್ಕೆ ಪ್ರತಿಕ್ರಿಯಿಸಿದ ಅವರು ಜೆಡಿಎಸ್‌ ಯಾರೊಂದಿಗೆ ಕೈಜೋಡಿಸುತ್ತದೋ ಆ ಪಕ್ಷ ಸರ್ವನಾಶವಾದಂತೆಯೇ, ಅದೊಂದು ರೀತಿ ಉಡ ಹೊಕ್ಕ ಮನೆಯ ಹಾಗೆ, ಅವರ ಜೊತೆ ಕೈಜೋಡಿಸಿ ಕಳೆದ ಬಾರಿ ಸಂಸತ್‌ ಚುನಾವಣೆಯಲ್ಲಿ ನಮ್ಮ ಸಂಖ್ಯೆ ಒಂದಕ್ಕೆ ಇಳಿದಿತ್ತು, ಈಗ ಬಿಜೆಪಿ ಕಥೆಯೂ ಅಷ್ಟೇ ಆಗಲಿದೆ ಎಂದರು.

ಇನ್ನು ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಿದ ಅವರು ಈಗ ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲು ಕಾಯಿದೆ ಜಾರಿ ಮಾಡಿದ್ದು ಚಾರಿತ್ರಿಕ ಎಂದು ಬಿಜೆಪಿ ಬಿಂಬಿಸುತ್ತಿದೆ. ಮಹಿಳೆಯರು ಪಾಪಿಷ್ಟರು ಎನ್ನುವ ಗೋಳ್ವಲ್ಕರ್‌ ಅವರ ಸಿದ್ಧಾಂತ ಪಾಲಿಸುವ ಬಿಜೆಪಿ ಎಂದಿಗೂ ಮಹಿಳೆಯರಿಗೆ ಸಮಾನತೆ ಕೊಡುವುದಿಲ್ಲ, ಇದು ಕೇವಲ ಕಪಟ ನಾಟಕವಷ್ಟೇ, ಮಸೂದೆ ಅಂಗೀಕಾರ ಮಾಡಲು ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ೧೦ ವರ್ಷ ತೆಗೆದುಕೊಂಡಿದ್ದಾರೆ.

೨೦೧೧ರಲ್ಲಿ ನಾನು ಕಾನೂನು ಸಚಿವನಾಗಿರುವಾಗಲೇ ಇದೇ ಬಿಲ್‌ ಅನ್ನು ರಾಜ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದಿದ್ದೆ, ಆದರೆ ಪಕ್ಷಕ್ಕೆ ಸಾಕಷ್ಟು ಶಕ್ತಿ ಇಲ್ಲದ ಕಾರಣ ಆಗ ಲೋಕಸಭೆಯಲ್ಲಿ ಜಾರಿಯಾಗಿರಲಿಲ್ಲ ಎಂದು ಅವರು ಹೇಳಿದರು.

ಸಂಸದರಿಗೆ ಸಂಸತ್ತಿನಲ್ಲಿ ನೀಡಲಾದ ಸಂವಿಧಾನದ ಪ್ರತಿಯಲ್ಲಿ ಜಾತ್ಯತೀತ ಎನ್ನುವ ಶಬ್ದ ಬಿಟ್ಟಿರುವುದು ಖಂಡನಾರ್ಹ, ಇದು ಬಿಜೆಪಿಯ ಅಸಾಂವಿಧಾನಿಕ ಕ್ರಮ. ತಾಕತ್ತಿದ್ದರೆ ಅವರು ವಿಶೇಷ ಅಧಿವೇಶನ ಕರೆದು, ತಿದ್ದುಪಡಿ ಮಾಡಿ ಆ ಶಬ್ದ ತೆಗೆಯಲಿ, ಇದು ನನ್ನ ಸವಾಲು ಎಂದರು.

ಚಿಕ್ಕಬಳ್ಳಾಪುರದಿಂದಲೇ ಸ್ಪರ್ಧೆ ಖಚಿತ:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲಿದ್ದೇನೆ, ಆದರೆ ಪುತ್ರ ಹರ್ಷ ಮೊಯ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮೊಯ್ಲಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

ಟಾಪ್ ನ್ಯೂಸ್

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.