ಮಳೆಹಾನಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ
Team Udayavani, Jul 9, 2018, 12:05 PM IST
ಮೂಲ್ಕಿ: ಮಳೆಯಿಂದ ತೊಂದರೆಗೆ ಒಳಗಾಗಿರುವ ಪ್ರದೇಶದ ಜನರಿಗೆ ಸರಕಾರದಿಂದ ಕೊಡಬಹುದಾದ ಎಲ್ಲ ಸವಲತ್ತುಗಳನ್ನು ತತ್ಕ್ಷಣ ಒದಗಿಸುವಂತೆ ಮೇಲಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂಲ್ಕಿಗೆ ಆಗಮಿಸಿದ ಅವರು, ಮಳೆಯಿಂದ ತತ್ತರಗೊಂಡಿದ್ದ ಪ್ರದೇಶಗಳಿಗೆ ಭೇಟಿ ನೀಡಿ, ಮಾತನಾಡಿದರು.
ಬಪ್ಪನಾಡು ದೇವಸ್ಥಾನಕ್ಕೆ ಆಗಮಿಸಿದ ಸಂಸದರು, ಮಳೆ ನೀರಿನಲ್ಲಿ ತುಂಬಿಕೊಂಡಿದ್ದ ದೇಗುಲದ ಪರಿಸರವನ್ನು ವೀಕ್ಷಿಸಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ, ಮೂಲ್ಕಿ- ಮೂಡಬಿದಿರೆ ಬಿಜೆಪಿ ಮಂಡಲ ಅಧ್ಯಕ್ಷ ಈಶ್ವರ ಕಟೀಲು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
S.Africa: ಫಿಕ್ಸಿಂಗ್ ಕೇಸ್ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.