ವಿವೇಕ್‌ ಟ್ರೇಡರ್ಸ್‌ ಮಂಗಳೂರು “ಆಯುಷ್‌ ಚಿಕ್ಕಿ’ ಮಾರುಕಟ್ಟೆಗೆ


Team Udayavani, Aug 8, 2020, 12:07 PM IST

ವಿವೇಕ್‌ ಟ್ರೇಡರ್ಸ್‌ ಮಂಗಳೂರು “ಆಯುಷ್‌ ಚಿಕ್ಕಿ’ ಮಾರುಕಟ್ಟೆಗೆ

ಮಂಗಳೂರು: ಕೇಂದ್ರ ಸರಕಾರದ ಆಯುಷ್‌ ಇಲಾಖೆ ಪ್ರಮಾಣೀಕೃತ ಆಯುಷ್‌ ಕ್ವಾಥ ಒಳಗೊಂಡ ತುಳಸಿ ಶುಂಠಿ ಮರೀಚ ತ್ವಕ್‌ ಮಿಶ್ರಿತ “ಆಯುಷ್‌ ಚಿಕ್ಕಿ’ಯನ್ನು ನಗರದ ಆಯುರ್ವೇದಿಕ್‌ ಉತ್ಪನ್ನಗಳ ಮಾರಾಟ ಸಂಸ್ಥೆ ವಿವೇಕ್‌ ಟ್ರೇಡರ್ಸ್‌ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಬಡವರ ಬಾದಾಮಿ ಎಂದೇ ಕರೆಯಲ್ಪಡುವ ಕಡಲೆ ಬೀಜ (ಶೇಂಗಾ) ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಖನಿಜಗಳು, ಉತ್ಕರ್ಷಣ ನಿರೋಧಕ ಗಳು, ಜೀವಸತ್ವಗಳನ್ನು ಒಳಗೊಂಡಿದೆ. ಇದರಲ್ಲಿ ಪಾರ್ಶ್ವವಾಯು ಸಂಬಂಧಿತ ರೋಗ ಗಳನ್ನು ನಿಯಂತ್ರಿಸಬಲ್ಲ ಸಾಮರ್ಥ್ಯವೂ ಇದೆ.

ಆರೋಗ್ಯ ವರ್ಧಕ
ಈಗಾಗಲೇ ಕೇಂದ್ರ ಸರಕಾರದ ಆಯುಷ್‌ ಇಲಾಖೆ ಅಂಗೀಕೃತ ಆಯುಷ್‌ ಕ್ವಾಥಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಅದರಲ್ಲಿ ಬಳಸಲಾಗುವ ತುಳಸಿ, ದಾಲ್ಚಿನಿ, ಶುಂಠಿ, ಕರಿ ಮೆಣಸು ದೇಹದಲ್ಲಿ ರೋಗ ನಿರೋಧ ಕಶಕ್ತಿಯನ್ನು ಹೆಚ್ಚಿಸಿ ಕೊರೊನಾದಿಂದ ಪಾರಾಗಿರುವ ಅನುಭವವನ್ನು ನಾಗರಿಕರು ಒಪ್ಪಿಕೊಂಡಿದ್ದಾರೆ. ಈಗ ಆಯುರ್‌ ಚಿಕ್ಕಿಗಳ ತಯಾರಿಕೆಯಲ್ಲಿ ವಿಶೇಷವಾಗಿ ಆಯುಷ್‌ ಕ್ವಾಥ ಬಳಕೆಯಾಗುತ್ತಿದೆ. ಆದ್ದರಿಂದ ಇದು ಸಾಮಾನ್ಯ ಚಿಕ್ಕಿಯಾಗಿರದೇ ಆರೋಗ್ಯ ವೃದ್ಧಿಸುವ ರುಚಿಯಾದ ತಿಂಡಿಯೂ ಆಗಲಿದೆ. ಮಕ್ಕಳಿಗೆ, ಹಿರಿಯರಿಗೆ ಆಯುಷ್‌ ಚಿಕ್ಕಿ ನೀಡುವುದರಿಂದ ನಿಸ್ಸಂದೇಹವಾಗಿ ಇದು ಅವರ ದೇಹಕ್ಕೆ ಉಪಯೋಗವಾಗುತ್ತದೆ.

ಚಿಕ್ಕಿಯಲ್ಲಿ ಬಳಕೆಯಾಗುವ ಬೆಲ್ಲ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರ ಜತೆಗೆ ಉಸಿರಾಟದ ಕೊಳವೆ ಯನ್ನು, ಶ್ವಾಸಕೋಶವನ್ನು, ಕರುಳನ್ನು, ಹೊಟ್ಟೆಯನ್ನು ಶುಚಿಗೊಳಿಸುವ ಸತ್ವಾಂಶಗಳನ್ನು ಒಳಗೊಂಡಿದೆ. ಬೆಲ್ಲ ದೇಹದಲ್ಲಿನ ಅನಗತ್ಯ ಲವಣಾಂಶಗಳನ್ನು ಹೊರಹಾಕುತ್ತದೆ. ಅಷ್ಟೇ ಅಲ್ಲದೆ ಇದು ಕರುಳಿನ ಕ್ರಿಯಾತ್ಮಕ ಶಕ್ತಿಯನ್ನು ವೃದ್ಧಿಸಿ, ಮಲಬದ್ಧತೆ ಆಗದಂತೆ ನೋಡಿಕೊಳ್ಳುತ್ತದೆ.

ಉಪಯೋಗ ಹಲವು
ಶೇಂಗಾ, ಬೆಲ್ಲದ ಸಮ್ಮಿಲನ ರಕ್ತಹೀನತೆ ಅಥವಾ ಅನೀಮಿಯಾ ರೋಗದಿಂದ ಆಗುವ ನಿಶ್ಯಕ್ತಿಯನ್ನು ನೀಗಿಸಿ, ಹಿಮೋಗ್ಲೋಬಿನ್‌ ಹೆಚ್ಚಿಸುವ ಕಬ್ಬಿಣ ಮತ್ತು ಪೋಲೇಟ್‌ ಅಂಶ
ವನ್ನು ಒಳಗೊಂಡಿದ್ದು, ದೇಹಕ್ಕೆ ಮುಖ್ಯವಾಗಿ ಬೇಕಾಗಿರುವ ಕೆಂಪು ರಕ್ತಕಣಗಳ ಸಂಖ್ಯೆಯನ್ನು ಸರಿಯಾದ ಪ್ರಮಾಣ
ದಲ್ಲಿ ಇರಿಸುತ್ತದೆ. ನಾವು ರಕ್ತಹೀನತೆಯಿಂದ ಬಳಲುವುದನ್ನು ತಪ್ಪಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿ ಇರುತ್ತದೆ. ಮೂಳೆಗಳ ಗಟ್ಟಿತನಕ್ಕೂ ಇದು ಸಹಕಾರಿ. ಆಯುಸ್ಸು ವೃದ್ಧಿ, ತಾರುಣ್ಯ ಕಾಪಾಡಲು ಸಹಾಯ ಮಾಡುತ್ತದೆ. ಬಾಯಿರುಚಿಗಾಗಿ ಆರೋಗ್ಯ ಕೆಡಿಸುವ ಯಾವುದೋ ಆಹಾರದ ಬದಲು ದೇಹಕ್ಕೆ ಉಪಯೋಗಕರ ಮತ್ತು ಬಾಯಿಗೂ ರುಚಿಯಿರುವ ಸತ್ವಭರಿತ ಆಯುಷ್‌ ಚಿಕ್ಕಿಯನ್ನು ಸೇವಿಸುವುದು ಬಹಳ ಉತ್ತಮ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.